Connect with us

    Dakshina Kannada

    Udupi

    LATEST NEWS2 days ago

    ಮಹಾಕುಂಭ ಮೇಳದಲ್ಲಿ ಸುನಿಲ್ ಕುಮಾರ್; ನಾಗಸಾಧುಗಳ ಆಶೀರ್ವಾದ ಪಡೆದ ಶಾಸಕ

    ಉಡುಪಿ : ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಹಿಂದಕ್ಕೆ ಸರಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ವ್ಯಾಪಕ ಚರ್ಚೆಗಳು ನಡೆಯುತ್ತಿವೆ....

    LATEST NEWS5 days ago

    ಮೂರನೇ ದಾಖಲೆ ಬರೆದ ಉಡುಪಿಯ ಕಲಾವಿದ; ವರ್ಲ್ಡ್ ರೆಕಾರ್ಡ್ ಸೇರಿದ ಅಪೂರ್ವ ಕಲಾಕೃತಿ

    ಉಡುಪಿ : ಅಶ್ವತ್ಥದ ಎಲೆಯಲ್ಲಿ ನಾನಾ ಸೆಲೆಬ್ರಿಟಿಗಳ ಚಿತ್ರ ಬಿಡಿಸುವ ಮೂಲಕ ಗಮನ ಸೆಳೆದಿರುವ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅವರ ಸಾಧನೆಗೆ ಮತ್ತೊಂದು ಗೌರವ ದಕ್ಕಿದೆ....

    LATEST NEWS5 days ago

    ತಾವೇ ಮಾರಾಟ ಮಾಡಿದ್ದ ಬಸ್ಸನ್ನು ಕದ್ದು ತಂದು ಸಿಕ್ಕಿ ಬಿದ್ದ ಅಪ್ಪ -ಮಗ!

    ಕಾಪು : ಸೇಲ್ ಮಾಡಿದ ಬಸ್ಸೊಂದನ್ನು ಸೇಲ್ ಮಾಡಿದವರೇ ಕದ್ದೊಯ್ದಿದ್ದಾಗಿ ತುಮಕೂರಿನ ಉದ್ಯಮಿಯೊಬ್ಬರು ಉಡುಪಿಯ ಕಾಪು ಪೊಲೀಸರಿಗೆ ದೂರು ನೀಡಿದ್ದಾರೆ. ಕಾಪುವಿನ ಸಮೀರ್ ಹಾಗೂ ಆತನ ತಂದೆ...

    LATEST NEWS5 days ago

    ಕುಂದಾಪುರ : ಕಾರು ಡಿ*ಕ್ಕಿ; ಮಹಿಳೆಗೆ ಗಂಭೀ*ರ ಗಾ*ಯ

    ಕುಂದಾಪುರ : ಕಾರು ಡಿ*ಕ್ಕಿ ಹೊಡೆದು ಪಾದಚಾರಿ ಮಹಿಳೆಯೊಬ್ಬರು ಗಂಭೀ*ರ ಗಾ*ಯಗೊಂಡ ಘಟನೆ ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿಯ  66 ರಲ್ಲಿ ಸಂಭವಿಸಿದೆ. ತ್ರಾಸಿ ನಿವಾಸಿ...

    LATEST NEWS5 days ago

    ರಾಷ್ಟ್ರಿಯ ಹೆದ್ದಾರಿ 66ರ ಕಿನ್ನಿಮುಲ್ಕಿಯಲ್ಲಿ ಟ್ಯಾಂಕರ್ ವಾಹನ ಪಲ್ಟಿ

    ಉಡುಪಿ : ಗುಜರಾತ್ ನಿಂದ ಮಂಗಳೂರು ಕಡೆ ಹೋಗುತ್ತಿದ್ದ ಟ್ಯಾಂಕರ್ವೊಂದು ಉಡುಪಿ ಕಿನ್ನಿ ಮುಲ್ಕಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟ್ಯಾಂಕರ್‌ನಿಂದ...

    LATEST NEWS5 days ago

    14 ವರ್ಷಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಕಳ್ಳ

    ಉಡುಪಿ : ಪಡುಬಿದ್ರೆ ಪೊಲೀಸರು ಹಳೆ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ. 14 ವರ್ಷಗಳ ಬಳಿಕ ಆರೋಪಿ ಬಲೆಗೆ ಬಿದ್ದಿದ್ದಾನೆ. ಪಡುಬಿದ್ರಿ ಪೊಲೀಸ್ ಠಾಣೆಯ 2010ನೇ ಸಾಲಿನಲ್ಲಿ ನಡೆದ...

    LATEST NEWS6 days ago

    ಮಹಾನಗರ ಪಾಲಿಕೆಯಾಗಿ ಉಡುಪಿ ನಗರಸಭೆ ಮೇಲ್ದರ್ಜೆಗೆ; ಪ್ರಸ್ತಾವನೆ ಸಲ್ಲಿಸಲು ಸೂಚನೆ

    ಉಡುಪಿ : ಉಡುಪಿ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಲು ಸರಕಾರ ಚಿಂತನೆ ನಡೆಸಿದೆ. ಈ ಸಂಬಂಧ ಪರಿಶೀಲನೆ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ಪ್ರಸ್ತಾವನೆ ಸಲ್ಲಿಸುವಂತೆ ನಗರಾಭಿವೃದ್ಧಿ...

    LATEST NEWS7 days ago

    ಮೈಕ್ ಪರ್ಮಿಷನ್ ವಿಚಾರವಾಗಿ ಉಡುಪಿಯ ಯಕ್ಷಗಾನದಲ್ಲಿ ಹೈಡ್ರಾಮ

    ಉಡುಪಿ : ಯಕ್ಷಗಾನ ಎಂಬುವುದು ಕರ್ನಾಟಕದ ಪ್ರಸಿದ್ಧ ಆರಾಧನಾ ಕಲೆಗಳಲ್ಲಿ ಒಂದು. ಆದರೆ ಈಗ ಅದಕ್ಕೆ ಬ್ರೇಕ್‌ ಕಾಟ ಶುರುವಾಗಿದೆ. ‘ಮೈಕ್‌ಗೆ ಅನುಮತಿ ಪಡೆದಿಲ್ಲ’ ಎಂಬ ಕಾರಣಕ್ಕೆ...

    LATEST NEWS1 week ago

    ಸೂಜಿ ಮದ್ದು ಪಡೆದ ಬಳಿಕ ಜ್ವರ ಬಂದು ಸಾ*ವನ್ನಪ್ಪಿದ ಕಂದಮ್ಮ

    ಮಂಗಳೂರು/ಕೋಟ: ಸೂಜಿ ಮದ್ದು ಹಾಕಿಸಿದ ಬಳಿಕ ಜ್ವರದಿಂದ ಎರಡೂವರೆ ತಿಂಗಳ ಮಗು ಅ*ಸ್ವ*ಸ್ಥಗೊಂಡು ಸಾ*ವನ್ನಪ್ಪಿದ ಘಟನೆ ಕೋಟದ ಯಡಾಡಿ-ಮತ್ಯಾಡಿಯ ನಾಲ್ತೂರು ಗುಡ್ಡೆಯಂಗಡಿಯಲ್ಲಿ ನಿನ್ನೆ (ಜ. 13) ಸಂಭವಿಸಿದೆ....