Home ಪುತ್ತೂರು ಅಡ್ಡಹೊಳೆಯಲ್ಲಿ ಉರುಳಿ ಬಿದ್ದ ಮಿನಿ ಬಸ್| ಮದುವೆಗೆ ತೆರಳುತ್ತಿದ್ದ 20ಕ್ಕೂ ಅಧಿಕ ಮಂದಿಗೆ ಗಾಯ.

ಅಡ್ಡಹೊಳೆಯಲ್ಲಿ ಉರುಳಿ ಬಿದ್ದ ಮಿನಿ ಬಸ್| ಮದುವೆಗೆ ತೆರಳುತ್ತಿದ್ದ 20ಕ್ಕೂ ಅಧಿಕ ಮಂದಿಗೆ ಗಾಯ.

ಅಡ್ಡಹೊಳೆಯಲ್ಲಿ ಉರುಳಿ ಬಿದ್ದ ಮಿನಿ ಬಸ್| ಮದವೆಗೆ ತೆರಳುತ್ತಿದ್ದ 20ಕ್ಕೂ ಅಧಿಕ ಮಂದಿಗೆ ಗಾಯ.

ಕಡಬ: ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮಿನಿ ಬಸ್ ವೊಂದು ಉರುಳಿಬಿದ್ದ ಪರಿಣಾಮ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆಯಲ್ಲಿ ನಡೆದಿದೆ.

ಪುತ್ತೂರಿನಲ್ಲಿ ನಡೆಯುವ ವಿವಾಹ ಸಮಾರಂಭಕ್ಕಾಗಿ ಸಕಲೇಶಪುರದಿಂದ ಹೊರಟಿದ್ದ ಮಿನಿ ಬಸ್ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಡ್ಡಹೊಳೆ ಸಮೀಪ ಆಗಮಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.

ಪರಿಣಾಮ 20 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅದರಲ್ಲಿ ನಾಲ್ಕು ಮಂದಿ ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ತಾಲೂಕು ಆಸ್ಪತ್ರೆ ಹಾಗೂ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ..

ವಿಡಿಯೋಗಾಗಿ

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...