Home ಕರ್ನಾಟಕ ವಾರ್ತೆ ಕಾಸರಗೋಡು ಪತ್ರಕರ್ತನಿಗೆ ಕೊರೊನಾ ಪಾಸಿಟಿವ್: ಕ್ವಾರಂಟೈನ್ ಗೆ ಒಳಗಾದ ಜಿಲ್ಲಾಧಿಕಾರಿ ಹಾಗೂ ಗನ್ ಮ್ಯಾನ್

ಕಾಸರಗೋಡು ಪತ್ರಕರ್ತನಿಗೆ ಕೊರೊನಾ ಪಾಸಿಟಿವ್: ಕ್ವಾರಂಟೈನ್ ಗೆ ಒಳಗಾದ ಜಿಲ್ಲಾಧಿಕಾರಿ ಹಾಗೂ ಗನ್ ಮ್ಯಾನ್

ಕಾಸರಗೋಡು ಪತ್ರಕರ್ತನಿಗೆ ಕೊರೊನಾ ಪಾಸಿಟಿವ್: ಕ್ವಾರಂಟೈನ್ ಗೆ ಒಳಗಾದ ಜಿಲ್ಲಾಧಿಕಾರಿ ಹಾಗೂ ಗನ್ ಮ್ಯಾನ್

ಕಾಸರಗೋಡು: ಕರಾವಳಿ ಜಿಲ್ಲೆ ಮಂಗಳೂರಿನ ಪಕ್ಕದ ಜಿಲ್ಲೆ ಕಾಸರಗೋಡಿನಲ್ಲಿ ಕೊರೊನಾ ಮತ್ತೆ ವಕ್ಕರಿಸಿದೆ.

ಕಾಸರಗೋಡು ಜಿಲ್ಲೆಯಲ್ಲಿ ಇಬ್ಬರಿಗೆ ಮತ್ತೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ. ಇದರಲ್ಲಿ ಒಬ್ಬರು ಪತ್ರಕರ್ತರಾಗಿದ್ದು.

ಈ ಪತ್ರಕರ್ತನ ಸಂಪರ್ಕಕ್ಕೆ ಬಂದಿದ್ದ ಕಾಸರಗೋಡು ಜಿಲ್ಲಾಧಿಕಾರಿ ಡಾ. ಸಜಿತ್ ಬಾಬು ಮುಂಜಾಗೃತಾ ಕ್ರಮವಾಗಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎನ್ನಲಾಗಿದೆ.

ಕಾಸರಗೋಡು ಜಿಲ್ಲಾಧಿಕಾರಿ ಮಾತ್ರವಲ್ಲದೆ, ಅವರ ಚಾಲಕ ಹಾಗೂ ಗನ್ ಮ್ಯಾನ್ ಕೂಡ ನಿಗಾದಲ್ಲಿದ್ದಾರೆ.

ಸೋಂಕು ಪತ್ತೆಯಾದ ಈ ಪತ್ರಕರ್ತ ಕೆಲ ದಿನಗಳ ಹಿಂದೆಯಷ್ಟೇ ಜಿಲ್ಲಾಧಿಕಾರಿಯವರ ಸಂದರ್ಶನ ನಡೆಸಿದ್ದರು.

ಇದೀಗ ಪತ್ರಕರ್ತನಿಗೆ ಸೋಂಕು ದೃಢಪಟ್ಟ ಹಿನ್ನಲೆ, ಅವರು ಈ ಸ್ವಯಂ ನಿರ್ಧಾರ ಕೈಗೊಂಡು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

- Advertisment -

RECENT NEWS

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ

ದೇವರಗುಡ್ಡದಲ್ಲಿ ಯುವಕನ ಹತ್ಯೆ ಪ್ರಕರಣ ಹದಿಹರೆಯದ ಐವರು ಆರೋಪಿಗಳ ಬಂಧನ ಮಂಗಳೂರು :  ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕಾರು ದೇವರ ಗುಡ್ಡೆ ಬಳಿ ನಡೆದ ಎಕ್ಕಾರು ನಿವಾಸಿ ಕೀರ್ತನ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಜೂನ್ 25ರಿಂದ ಎಸ್‌ ಎಸ್ ಎಲ್‌ ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ :ಜೂನ್ 25ರಂದು ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಈ ದಿನ...

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು 

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು...

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...