Monday, January 24, 2022

ಕೋವಿಡ್ ನಿಯಮಗಳನ್ನು ಉಲ್ಲಂಘನೆ: ಆಂಗ್‌ ಸಾನ್‌ ಸೂಕಿಗೆ 4 ವರ್ಷ ಜೈಲು

ಮಯನ್ಮಾರ್‌: ಕೋವಿಡ್ -19 ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ನೋಬೆಲ್‌ ಶಾಂತಿ ಪ್ರಶಸ್ತಿ ವಿಜೇತೆ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.


76 ವರ್ಷದ ಸೂಕಿ, ಪ್ರಚೋದನೆ, ಕೋವಿಡ್ -19 ಪ್ರೋಟೋಕಾಲ್‌ಗಳ ಉಲ್ಲಂಘನೆ ಮತ್ತು ಅಧಿಕೃತ ರಹಸ್ಯಗಳ ಕಾಯಿದೆಯ ಉಲ್ಲಂಘನೆ ಸೇರಿದಂತೆ ಸುಮಾರು ಹನ್ನೆರಡು ಆರೋಪಗಳನ್ನು ಎದುರಿಸುತ್ತಿದ್ದಾರೆ.
ಫೆಬ್ರವರಿ 1 ರ ದಂಗೆಯಲ್ಲಿ ಮಿಲಿಟರಿ ಅಧಿಕಾರವನ್ನು ವಶಪಡಿಸಿಕೊಳ್ಳುವವರೆಗೆ ಸೂಕಿ ಮ್ಯಾನ್ಮಾರ್‌ನ ರಾಜ್ಯ ಸಲಹೆಗಾರರಾಗಿದ್ದರು ಮತ್ತು ನಾಯಕಿರಾಗಿದ್ದರು.

Hot Topics

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...