Tuesday, November 24, 2020

ಗುಜರಾತ್ ನಲ್ಲಿ ಟ್ರಕ್ ಗಳ ನಡುವೆ ಭೀಕರ ಅಪಘಾತ : 9 ಸಾವು, 17ಕ್ಕೂ ಅಧಿಕ ಗಾಯ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.  ನಿನ್ನೆ ಸೋಮವಾರ...

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..!

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..! ಚಾಮರಾಜನಗರ : 50 ಲಕ್ಷ ರೂಪಾಯಿಗು ಹೆಚ್ಚು ಮೌಲ್ಯದ ಪಾನ್ ಮಸಾಲ ಹಾಗು ಟೊಬ್ಯಾಕೋ ದರೋಡೆಯಾದ ಕೆಲವೆ...

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ – ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ - ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ ಉಡುಪಿ : ಮೇಲಿಂದ ಏಕಾಎಕಿ ಬಿದ್ದ ಫ್ಯಾನಿನಿಂದ ಕೂದಲೆಳೆಯ ಅಂತರದಲ್ಲಿ ಅಂಗಡಿ ಮಾಲಿಕ ಪಾರಾದ ಘಟನೆ ಉಡುಪಿ...

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!! ಮುಂಬೈ : ಮಹಾರಾಷ್ಟ್ರದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಿಂದ ಹೊರ ಹೋಗುವ...

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು :  ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ...

ಗುಜರಾತ್ ನಲ್ಲಿ ಟ್ರಕ್ ಗಳ ನಡುವೆ ಭೀಕರ ಅಪಘಾತ : 9 ಸಾವು, 17ಕ್ಕೂ ಅಧಿಕ ಗಾಯ..!

ವಡೋದರಾ: ಗುಜರಾತ್ ನ ವಡೋದರಾದಲ್ಲಿ ಎರಡು ಟ್ರಕ್’ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, 17ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗಿನ ಜಾವಾ ನಡೆದಿದೆ. 

ವಡೋದರಾದ ವಾಘೋಡಿಯಾ ಕ್ರಾಸ್ ರಸ್ತೆ ಬಳಿಯ ಇರುವ ಸೇತುವೆ ಬಳಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆಯ್ ಸ್ಥಳಕ್ಕಾಗಮಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಮೃತಪಟ್ಟರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ಭಾರೀ ಸಂಚಾರ ದಟ್ಟಣೆ ಎದುರಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.