Home ಪ್ರಮುಖ ಸುದ್ದಿ ದಂತ ಚಿಕಿತ್ಸೆಗೆಂದು ತೆರಳಿದ ಯುವತಿಗೆ ಲೈಂಗಿಕ ಕಿರುಕುಳ |ಆರೋಪಿ ದಂತ ವೈದ್ಯ ಡಾ. ಸುಧಾಕರ ಬಂಧನ

ದಂತ ಚಿಕಿತ್ಸೆಗೆಂದು ತೆರಳಿದ ಯುವತಿಗೆ ಲೈಂಗಿಕ ಕಿರುಕುಳ |ಆರೋಪಿ ದಂತ ವೈದ್ಯ ಡಾ. ಸುಧಾಕರ ಬಂಧನ

ಬೆಳ್ತಂಗಡಿ:  ದಂತ ಚಿಕಿತ್ಸೆಗೆಂದು ತೆರಳಿದ ಯುವತಿಯ ಮೇಲೆ ವೈದ್ಯನೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ಕಸಬಾ ಗ್ರಾಮದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಕೊಠಡಿ ಸಂಖ್ಯೆ 36 ರಲ್ಲಿ ಕರ್ತವ್ಯದಲ್ಲಿದ್ದ ದಂತ ವೈದ್ಯ ಡಾ: ಸುಧಾಕರ ಎಂಬವರ ಮೇಲೆ ಸದ್ಯ ಆರೋಪ ಕೇಳಿ ಬಂದಿದೆ. ನಿನ್ನೆ ಸುಮಾರು ಬೆಳಿಗ್ಗೆ 10.15 ರಿಂದ 10.45ರ ಒಳಗೆ ಯುವತಿಯೊರ್ವರು ಹಲ್ಲಿನ ಚಿಕಿತ್ಸೆಗೆಂದು ಈತನ ಬಳಿಗೆ ಹೋಗಿದ್ದಾರೆ. ಈ ಸಂದರ್ಭ ಆರೋಪಿ ದಂತ ವೈದ್ಯ ಡಾ: ಸುಧಾಕರ ಯುವತಿಗೆ ಚಿಕಿತ್ಸೆ ನೀಡುತ್ತಾ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ವೀಡಿಯೋಗಾಗಿ

- Advertisment -

RECENT NEWS

ಅಮೂಲ್ಯ ವಿರುದ್ಧ ಸಂಸದ ಹೆಗ್ಗಡೆ ವಾಗ್ದಾಳಿ: ಕಠಿಣ ಶಿಕ್ಷೆಗೆ ಆಗ್ರಹ

ಅಮೂಲ್ಯ ವಿರುದ್ಧ ಸಂಸದ ಹೆಗ್ಗಡೆ ವಾಗ್ದಾಳಿ: ಕಠಿಣ ಶಿಕ್ಷೆಗೆ ಆಗ್ರಹ  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಸಮಾವೇಶದಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ ಅವರನ್ನು ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ...

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...