Home ಉಡುಪಿ ನಿಯಂತ್ರಣ ತಪ್ಪಿ ಕೋಳಿ ಲಾರಿ ಪಲ್ಟಿ 600ಕ್ಕೂ ಹೆಚ್ಚು ಕೋಳಿ ಸಾವು

ನಿಯಂತ್ರಣ ತಪ್ಪಿ ಕೋಳಿ ಲಾರಿ ಪಲ್ಟಿ 600ಕ್ಕೂ ಹೆಚ್ಚು ಕೋಳಿ ಸಾವು

ನಿಯಂತ್ರಣ ತಪ್ಪಿ ಕೋಳಿ ಲಾರಿ ಪಲ್ಟಿ 600ಕ್ಕೂ ಹೆಚ್ಚು ಕೋಳಿ ಸಾವು

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಅರೆಹೊಳೆ ಬೈಪಾಸ್ ನಲ್ಲಿ ನಿಯಂತ್ರಣ ತಪ್ಪಿದ ಕೋಳಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಸುಮಾರು 600ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ ಘಟನೆ ಮಧ್ಯರಾತ್ರಿ ನಡೆದಿದೆ.

ರಾತ್ರಿ ಸುಮಾರು 2.30ರ ಸಮಯಕ್ಕೆ ಅರೆಹೊಳೆ ಬೈಪಾಸ್ ನಲ್ಲಿ ಲಾರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರಣ ಪಲ್ಟಿಯಾಗಿದೆ. ಲಾರಿಯ ಚಾಲಕ ಹಾಗೂ ಸಹಾಯಕರು ಅಪಾಯವಿಲ್ಲದೆ ಪಾರಾಗಿದ್ದಾರೆ.

ಆದರೆ ರಸ್ತೆಗೆ ಬಿದ್ದ ಕೋಳಿಗಳು ಸಾವನ್ನಪ್ಪಿವೆ. ಸತ್ತು ಬಿದ್ದ ಕೋಳಿಗಳನ್ನು ನಂತರ ಅಲ್ಲಿಂದ ತೆರವುಗೊಳಿಸಲಾಗಿದೆ. ಇಂದು ಬೆಳಿಗ್ಗೆ ಲಾರಿಯನ್ನೂ ಸ್ಥಳದಿಂದ ತೆರವು ಮಾಡಲಾಗಿದೆ ಅಂತ ತಿಳಿದು ಬಂದಿದೆ..ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿಡಿಯೋಗಾಗಿ

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...