Saturday, March 6, 2021

ಬಂಟ್ವಾಳದ ಬಾನೆತ್ತರದಲ್ಲಿ ಹಾರಿದ ತ್ರಿವರ್ಣ ಧ್ವಜ..! 

ಬಂಟ್ವಾಳದ ಬಾನೆತ್ತರದಲ್ಲಿ ಹಾರಿದ ತ್ರಿವರ್ಣ ಧ್ವಜ..! 

ಬಂಟ್ವಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ  ಭಾರತ 72 ನೇ ಗಣರಾಜ್ಯೋತ್ಸವ ಸಂಭ್ರಮ ಆಚರಿಸಿದೆ.

ಈ ಸಂದರ್ಭ ವಿಶಿಷ್ಟವಾಗಿ ಆಚರಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಿನಿ ವಿಧಾನಸೌಧದ ಮುಂಭಾಗ ಕ್ರೇನ್ ಮೂಲಕ ಬರೋಬ್ಬರಿ 195 ಅಡಿ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಯಿತು.

ಉದ್ಯಮಿ ಶ್ರೀನಾಥ ಪ್ರಭು ಮಾಲೀಕತ್ವದ ವಿಜಯಲಕ್ಷ್ಮಿ ಸ್ಟೀಲ್ಸ್​ನ ಗಜಲಕ್ಷ್ಮಿ ಕ್ರೇನ್ಸ್ ವತಿಯಿಂದ ಈ ರಾಷ್ಟ್ರಧ್ವಜವನ್ನು ಎತ್ತರದಲ್ಲಿ ಹಾರಿಸಲಾಗಿದೆ.

ಸುಮಾರು 18 ಅಡಿ ಅಗಲ, 32 ಅಡಿ ಉದ್ದವಾಗಿರುವ ಈ ಧ್ವಜ ಇದೀಗ ಸಾರ್ವಜನಿಕರ ಗಮನ ಸೆಳೆದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...