Home ಪ್ರಮುಖ ಸುದ್ದಿ ಬಂಟ್ವಾಳ ಕಾರಿಂಜೆ ಕ್ಷೇತ್ರದಲ್ಲಿ ಯುವಕ ನೀರು ಪಾಲು

ಬಂಟ್ವಾಳ ಕಾರಿಂಜೆ ಕ್ಷೇತ್ರದಲ್ಲಿ ಯುವಕ ನೀರು ಪಾಲು

ಬಂಟ್ವಾಳ ಕಾರಿಂಜೆ ಕ್ಷೇತ್ರದಲ್ಲಿ ಯುವಕ ನೀರು ಪಾಲು

ಬಂಟ್ವಾಳ : ಬಂಟ್ವಾಳ ತಾಲೂಕಿನ ಪುರಾಣ ಪ್ರಸಿದ್ಧ ಕಾರಿಂಜ ಕ್ಷೇತ್ರಕ್ಕೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಭಾನುವಾರ ಸಂಜೆ ಭೇಟಿ ನೀಡಿದ್ದ ಯುವಕ ಅಲ್ಲಿನ ರಸ್ತೆ ಪಕ್ಕದಲ್ಲಿರುವ ಗಜ ತೀಥ೯ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಅಗ್ನಿಶಾಮಕ ದಳ ಮತ್ತು ಪುಂಜಾಲಕಟ್ಟೆ ಠಾಣೆ ಪೊಲೀಸರು ಮೖತದೇಹ ವನ್ನು ಮೇಲಕ್ಕೇತ್ತಿದ್ದಾರೆ.

ಮೖತರನ್ನು ಹೊಕ್ಕಾಡಿಗೋಳಿ ಸೇಸಪ್ಪ ಮಡಿವಾಳ ಇವರ ಪುತ್ರ ಸುಕೇಶ್ (26) ಎಂದು ಗುರುತಿಸಲಾಗಿದ್ದು, ಮೖತದೇಹ ಮೇಲೆತ್ತಿ ಬಂಟ್ವಾಳ ಸಕಾ೯ರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಬಗ್ಗೆ ಸ್ಥಳಿಯ ಪೊಲೀಸ್ ಠಾಣೆಯಲ್ಲ ಪ್ರಕರಣ ದಾಖಲಾಗಿದೆ.

- Advertisment -

RECENT NEWS

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಉಡುಪಿ: ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಶಿಕ್ಷಣ ಟ್ರಸ್ಟ್ ಇದರ ಅಂಗಸಂಸ್ಥೆಯಾದ ಶ್ರೀ ನಾರಾಯಣಗುರು ಅನುದಾನಿತ ಪ್ರೌಢಶಾಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರ ಜನ್ಮದಿನದ ಪ್ರಯುಕ್ತ...

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮೇಯರ್-ಉಪಮೇಯರ್ ಚುನಾವಣೆ ನಡೆದಿದ್ದು, ಕಂಟೋನ್ಮೆಂಟ್ ವಾರ್ಡ್ ನ ದಿವಾಕರ್ ಅವರು ಮೇಯರ್...

ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ

ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ ಮಂಗಳೂರು: ಮಾಜಿ ಭಜರಂಗ ದಳದ ಜಿಲ್ಲಾ ಸಂಚಾಲಕರೂ ಆಗಿರುವ ವಿನಯ್‌ ಎಲ್‌ ಶೆಟ್ಟಿ ಅವರಿಗೆ ಸರ್ಕಾರ ಹೊಸ ಜವಾಬ್ದಾರಿ ವಹಿಸಿದೆ. ಕರ್ನಾಟಕ ಪ್ರಾಣಿ...

ರೈಲಿನಡಿ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ.

ರೈಲಿನಡಿ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ರೈಲಿನಡಿ ತಲೆ ಇಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿದ ದಾರುಣ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ಸಂಭವಿಸಿದೆ. ಉಳ್ಳಾಲ ಸೋಮೇಶ್ವರ ರೈಲ್ವೇ ನಿಲ್ದಾಣದಲ್ಲಿ ಈ...