Home ಪ್ರಮುಖ ಸುದ್ದಿ ಬೆಳ್ತಂಗಡಿಯಲ್ಲಿ ರೌಡಿ ಶೀಟರ್‌ನಿಂದ ವ್ಯಕ್ತಿಯ ಬರ್ಬರ ಕೊಲೆ..!!

ಬೆಳ್ತಂಗಡಿಯಲ್ಲಿ ರೌಡಿ ಶೀಟರ್‌ನಿಂದ ವ್ಯಕ್ತಿಯ ಬರ್ಬರ ಕೊಲೆ..!!

ಬೆಳ್ತಂಗಡಿಯಲ್ಲಿ ರೌಡಿ ಶೀಟರ್‌ನಿಂದ ವ್ಯಕ್ತಿಯ ಬರ್ಬರ ಕೊಲೆ..!!

ಬೆಳ್ತಂಗಡಿ : ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಬರ್ಬರವಾಗಿ ಕೊಲೆಯಾಗಿದ್ದಾನೆ.

ಗುರುವಾಯನಕೆರೆಯ ಶಕ್ತಿನಗರದ ಬಳಿ ಈ ಘಟನೆ ಸಂಭವಿಸಿದ್ದು ಕೊಲೆಯಾದವ ವ್ಯಕ್ತಿ ರಮೇಶ್ ಎಂದು ಗುರುತ್ತಿಸಲಾಗಿದ್ದು ರೌಡಿ ಶೀಟರ್ ರತ್ನಗಿರಿ ನಿವಾಸಿ ಅಣ್ಣು ಎಂಬವರಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಕೊಲೆಗೆ ಕಾರಣಗಳು ನಿಗೂಡವಾಗಿದ್ದು,ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲು ಮಾಡಲಾಗಿದೆ.

- Advertisment -

RECENT NEWS

ಅಮೂಲ್ಯ ವಿರುದ್ಧ ಸಂಸದ ಹೆಗ್ಗಡೆ ವಾಗ್ದಾಳಿ: ಕಠಿಣ ಶಿಕ್ಷೆಗೆ ಆಗ್ರಹ

ಅಮೂಲ್ಯ ವಿರುದ್ಧ ಸಂಸದ ಹೆಗ್ಗಡೆ ವಾಗ್ದಾಳಿ: ಕಠಿಣ ಶಿಕ್ಷೆಗೆ ಆಗ್ರಹ  ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಸಮಾವೇಶದಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ ಅವರನ್ನು ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ...

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...