Home ಪ್ರಮುಖ ಸುದ್ದಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ.!!?

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ.!!?

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ.!!?

ಮಂಗಳೂರು, ಜನವರಿ 20 : ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್‌ಗೊಂದು ಪತ್ತೆಯಾಗಿದ್ದು, ಈ ಬ್ಯಾಗಿನಲ್ಲಿ ಸ್ಪೋಟಕಗಳಿರುವುದು ಬಹುತೇಕ ಖಚಿತವಾಗಿದೆ.

ನಿಲ್ದಾಣದ ಹೊರಗಡೆ ಇರುವ ಪೊಲಿಸ್ ಚೌಕಿ ಬಳಿ ಈ ಬ್ಆಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣದ ಭದ್ರತಾ ದಳದ ಶ್ವಾನ ಈ ಬ್ಯಾಗನ್ನು ಪತ್ತೆ ಹಚ್ಚಿರುವುದಾಗಿ ತಿಳಿದು ಬಂದಿದ್ದು, ಇದರಲ್ಲಿ ಸುಮಾರು 8 ಕೇಕಜಿಯಷ್ಟು ಸ್ಪೋಟಕಗಳಿರುವುದನ್ನು ಅಧಿಕಾರಿಗಳು ಧೃಡ ಪಡಿಸಿದ್ದಾರೆ.

ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಬ್ಯಾಗ್‌ನ್ನು ವಶಕ್ಕೆ ಪಡೆದಿದ್ದು ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವೆರೆದಿದ್ದು, ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲಿಸ್ ಅಧಿಕಾರಿಗಳೂ ಧಾವಿಸಿದ್ದು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ವಿಡಿಯೋಗಾಗಿ..

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...