Home ಪ್ರಮುಖ ಸುದ್ದಿ ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ

ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ

ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ನಿಧನ

ಮಂಗಳೂರು: ಮಾಜಿ ಸಚಿವ,ಜೆಡಿಎಸ್ ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಮರನಾಥ ಶೆಟ್ಟಿ ಕಳೆದ 14 ದಿನಗಳ ಹಿಂದೆ ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಸರಳ ವ್ಯಕ್ತಿತ್ವದ ಹೊಂದಿದ್ದ ಅಮರನಾಥ್ ಶೆಟ್ಟಿ   ಕಳೆದ ಅನೇಕ ದಶಕಗಳಿಂದ ರಾಜಕೀಯದಲ್ಲಿದ್ದರು.

ಜೆಡಿಎಸ್‌ ನಿಂದ ಮೂಡಬಿದ್ರೆ ಕ್ಷೇತ್ರದಿಂದ ಶಾಸಕರಾಗಿದ್ದರು. ಆನೇಕ ಸಚಿವ ಸ್ಥಾನಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.

ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲೂ ಅವರ ಸೇವೆ ಅಪಾರ. ಅಮರನಾಥ ಶೆಟ್ಟಿ ಅವರ ನಿಧನಕ್ಕೆ ರಾಜಕೀಯ ಗಣ್ಯರು, ಸೇರಿದಂತೆ ಆನೇಕರು ಕಂಬನಿ ಮಿಡಿದಿದ್ದಾರೆ.

ವಿಡಿಯೋ..

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...