ದೆಹಲಿ: ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಸರ್ಕಾರದ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಿದೆ.
2004 ರಲ್ಲಿ ಉತ್ತರಪ್ರದೇಶದ ಅಮೇಠಿಯಿಂದ ರಾಹುಲ್ ಮೊದಲ ಲೋಕಸಭಾ ಚುನಾವಣೆಯಲ್ಲಿ ಗೆದ್ದಾಗ, ಅವರಿಗೆ ದೆಹಲಿ ಲುಟ್ಯೆನ್ಸ್‌ನ 12 ತುಘಲಕ್ ಲೇನ್‌ನಲ್ಲಿರುವ 5 ಬೆಡ್‌ರೂಮ್ ಬಂಗಲೆಯನ್ನು ನೀಡಲಾಗಿತ್ತು.
ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿಗೆ ಲೋಕಸಭೆಯ ಹೌಸಿಂಗ್ ಕಮಿಟಿಯಿಂದ ಈ ನೋಟಿಸ್ ಬಂದಿದೆ.