Monday, May 17, 2021

ಸರ್ಕಾರದ ಸರ್ವ ಕ್ರಮಗಳು ವಿಫಲ:ಮುಖ್ಯಮಂತ್ರಿ ತಕ್ಷಣ ರಾಜಿನಾಮೆ ನೀಡಲಿ; ಮಾಜಿ ಮೇಯರ್ ಕೆ.ಅಶ್ರಫ್ ಆಗ್ರಹ ..!

ಮಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸಂಪೂರ್ಣ  ವಿಫಲವಾಗಿದೆ.ಬೆಂಗಳೂರು ಮಹಾನಗರದಲ್ಲಿ ಆರೋಗ್ಯ ಸ್ಥಿತಿ ಪಾಲನೆ ವಿಫಲ, ವೈದ್ಯಕೀಯ ಸಂಸ್ಥೆಗಳ ಅವ್ಯವಸ್ಥೆ,ದುರಾಡಳಿತದಿಂದಾಗೆ ಜನತೆ ಕಂಗೆಟ್ಟಿದ್ದಾರೆ.

,ಚಾಮರಾಜ ನಗರದ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಕೊರತೆಯಿಂದಾಗಿ ಇದೀಗ  ಸುಮಾರು 20ಕ್ಕೂ  ಅಧಿಕ ರೋಗಿಗಳ ಮೃತಪಟ್ಟಿದ್ದು,

ರಾಜ್ಯ ಸರ್ಕಾರ ಈ ದುರಂತದ  ಹೊಣೆ ಹೊತ್ತು ಮುಖ್ಯ ಮಂತ್ರಿ ಯಡಿಯೂರಪ್ಪ ರವರು ತಕ್ಷಣ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡ ಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರು ಹಾಗೂ ಮಾಜಿ ಮೇಯರ್ ಕೆ ಅಶ್ರಫ್ ಆಗ್ರಹಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...