Home ಪ್ರಮುಖ ಸುದ್ದಿ ಸುಭದ್ರ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ: ನಿಕಟಪೂರ್ವ ರಾಜ್ಯಪಾಲರಾದ ಡಾ. ಪಿ. ಬಿ. ಆಚಾರ್ಯ

ಸುಭದ್ರ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ: ನಿಕಟಪೂರ್ವ ರಾಜ್ಯಪಾಲರಾದ ಡಾ. ಪಿ. ಬಿ. ಆಚಾರ್ಯ

ಸುಭದ್ರ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ: ನಿಕಟಪೂರ್ವ ರಾಜ್ಯಪಾಲರಾದ ಡಾ. ಪಿ. ಬಿ. ಆಚಾರ್ಯ

ಮಂಗಳೂರು : ವಿದ್ಯಾರ್ಥಿಗಳು ದೇಶದ ಸಂಪತ್ತು ಮತ್ತು ಭವಿಷ್ಯವಾಗಿದೆ. ಆದ್ದರಿಂದ ಜೀವನದ ಪ್ರತೀ ಹೆಜ್ಜೆಯಲ್ಲೂ ಜಾಗರೂಕತೆ ಎಚ್ಚರ ಅಗತ್ಯವಾಗಿದೆ ಎಂದು ನಾಗಲ್ಯಾಂಡ್‌ ನಿಕಟಪೂರ್ವ ರಾಜ್ಯಪಾಲರಾದ ಡಾ. ಪಿ. ಬಿ . ಆಚಾರ್ಯ ಕರೆ ನೀಡಿದ್ದಾರೆ.

ಮಂಗಳೂರು ಹೊರ ವಲಯದ ವಳಚ್ಚಿಲ್ ಎಕ್ಸ್‌ಪರ್ಟ್ ಪ್ರಿ ಯೂನಿವರ್ಸಿಟಿ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ರಾಜಕರಣಿಗಳು ಬರ್ತಾರೆ – ಹೋಗ್ತಾರೆ. ಆದರೆ ವಿದ್ಯಾರ್ಥಿಗಳು ಎಕ್ಸ್‌ಪರ್ಟ್‌ ನಂತಹ ಒಳ್ಳೇಯ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಬ್ಯಾಸ ಮಾಡುವ ನೀವುಗಳು ಮುಂದೊಂದು ದಿನ ಐಎಎಸ್‌ ಪಾಸಾಗಿ ಉನ್ನತ ಹುದ್ದೆಯ ಅಧಿಕಾರಿಗಳಾಗುತ್ತೀರಿ ಅಥವಾ ವಿಜ್ಞಾನಿಗಳಾಗಿ ಸಮಾಜದಲ್ಲಿ ಸಮ್ಮಿಳಿತವಾಗಲಿದ್ದೀರಿ. ಆಗ ನೀವು ಮನೆ ಕುಟುಂಬದ ಬಗ್ಗೆ ಮಾತ್ರ ಯೋಚನೆ ಮಾಡದೆ ದೇಶದ ಬಗ್ಗೆಯೂ ಚಿಂತನೆ ಮಾಡಿ ಸಮಾಜದಲ್ಲಿ ಅಥಿ ಹಿಂದುಳಿದ ಬಡವರ ಬಗ್ಗೆಯೂ ಕಾಳಜಿ ವಹಿಸಿ. ಅದುವೇ ಸುಭದ್ರ ಭಾರತಕ್ಕೆ ತಳಹದಿಯಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಎಕ್ಸ್‌ಪರ್ಟ್ ಸಮೂಹಸಂಸ್ಥೆಗಳ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್, ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್, ಕಾಲೇಜು ಪ್ರಾಂಶುಪಾಲರು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ವಿಡಿಯೋಗಾಗಿ..

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...