Friday, March 24, 2023

10 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶಕ್ಕೆ-ಮೂವರ ಬಂಧನ

ಕಾಸರಗೋಡು: ಸುಮಾರು ಹತ್ತು ಕೋಟಿ ಮೌಲ್ಯದ ತಿಮಿಂಗಿಲದ ವಾಂತಿಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಞಂಗಾಡ್ ಕೊವ್ವಲ್ ಪಳ್ಳಿಯ ನಿಶಾಂತ್ ಕೆ.ವಿ (41), ಕಾಞಂಗಾಡ್ ಮುರಿಯನಾವಿಯ ಸಿದ್ದೀಕ್ ಮಾಡಂಬಿಲ್ಲತ್ (31) , ಕೊಟ್ಟೋಡಿಯ ದಿವಾಕರ (38) ಬಂಧಿತ ಆರೋಪಿಗಳು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಸಕ್ಸೇನಾರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾಞಂಗಾಡ್ ಡಿವೈಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದು,

ಕಾಞಂಗಾಡ್ ಗ್ರೀನ್ ಲ್ಯಾಂಡ್ ಟೂರಿಸ್ಟ್ ಹೋಂ ನಿಂದ ತಿಮಿಂಗಿಲ ವಾಂತಿ ಸಹಿತ ಮೂವರನ್ನು ವಶಪಡಿಸಿಕೊಳ್ಳಲಾಗಿದೆ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಉಡುಪಿ : ಕಳವಾದ 74 ಲಕ್ಷ ರೂಪಾಯಿ ಸೊತ್ತುಗಳು ಮರಳಿ ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು.!

ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ,ದರೋಡೆ ಮತ್ತಿತರ ಕಾರಣಗಳಿಂದ ಸುತ್ತುಗಳನ್ನು ಕಳೆದುಕೊಂಡವರಿಗೆ ಅವರ ಚಿನ್ನಾಭರಣ ಸೊತ್ತು ಮತ್ತು ನಗದನ್ನು ಹಸ್ತಾಂತರಿಸಲಾಯಿತು.ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್...