Home ಪ್ರಮುಖ ಸುದ್ದಿ ಕೊರೊನಾ ನಿಯಂತ್ರಿಸಲು ಸೆಣಸಾಡುತ್ತಿರುವ ಕೊರೊನಾ ವಾರಿಯರ್ಸ್ ಗೆ ಕಂಟಕವಾದ ವೈರಸ್..!!

ಕೊರೊನಾ ನಿಯಂತ್ರಿಸಲು ಸೆಣಸಾಡುತ್ತಿರುವ ಕೊರೊನಾ ವಾರಿಯರ್ಸ್ ಗೆ ಕಂಟಕವಾದ ವೈರಸ್..!!

ಕೊರೊನಾ ನಿಯಂತ್ರಿಸಲು ಸೆಣಸಾಡುತ್ತಿರುವ ಕೊರೊನಾ ವಾರಿಯರ್ಸ್ ಗೆ ಕಂಟಕವಾದ ವೈರಸ್..!!

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನ ಹೋದಂತೆ ಹೆಚ್ಚುತ್ತಿರುವುದಲ್ಲದೇ,

ಈ ನಡುವೆ ಕೊರೊನಾ ನಿಯಂತ್ರಿಸಲು ಸೆಣಸಾಡುತ್ತಿರುವ ವೈದ್ಯರಿಗೆ ಮತ್ತು ಕಾನೂನು ಪರಿಪಾಲನೆಗೆ ಶ್ರಮಿಸುತ್ತಿರುವ ಪೊಲೀಸರಿಗೂ ಸೋಂಕು ತಗುಲುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಜೊತೆಗೆ ವೈರಸ್ ನಿಯಂತ್ರಣ ಜಿಲ್ಲಾಡಳಿತಕ್ಕೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ.

ಇತ್ತ ಜೂನ್ 30ರ ಮಂಗಳವಾರ ಒಂದೇ ದಿನ ಕೋವಿಡ್‌ ಆಸ್ಪತ್ರೆಯ ಮುಖ್ಯ ವೈದ್ಯರ ಸಹಿತ ವಿವಿಧ ಆಸ್ಪತ್ರೆಗಳ 10 ಮಂದಿ ವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದೊಂದು ವಾರದ ಅವಧಿಯಲ್ಲಿ ಹಲವು ಮಂದಿ ವೈದ್ಯರು ಸೋಂಕಿಗೊಳಗಾಗಿದ್ದು,

ರೋಗಿಗಳ ಮತ್ತು ಕೋವಿಡ್ 19 ಸೋಂಕು ದೃಢಪಟ್ಟ ವೈದ್ಯರ ಸಂಪರ್ಕದಲ್ಲಿದ್ದ ಸುಮಾರು 58ಕ್ಕೂ ಹೆಚ್ಚು ಮಂದಿ ವೈದ್ಯರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಇದೇ ವೇಳೆ ಮಂಗಳೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಪೊಲೀಸರು ಹಾಗೂ ಹೋಂ ಗಾರ್ಡ್‌ಗೂ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

RECENT NEWS

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..!

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..! ತಿರುವಂತನಪುರ : ಸಾಲುಸಾಲು ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವ ಜಲಂಧರ್​ನ ಮಾಜಿ ಬಿಷಪ್ ಫ್ರಾಂಕೊ ಮುಲಾಕ್ಕಲ್ ಜಾಮೀನು ಅರ್ಜಿಯನ್ನು...

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..! ನವದೆಹಲಿ : ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ...

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...
error: Content is protected !!