Wednesday, August 12, 2020

ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 10 ವರ್ಷ.. ಮರೆಯಬೇಕೆಂದರೂ ಮರೆಯಲಾಗುತ್ತಿಲ್ಲ ಆ ನೋವಿನ ಕ್ಷಣ…

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 10 ವರ್ಷ.. ಮರೆಯಬೇಕೆಂದರೂ ಮರೆಯಲಾಗುತ್ತಿಲ್ಲ ನೋವಿನ ಕ್ಷಣ

ಮಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ವಿಮಾನ ದುರಂತ ನಡೆದು ಇಂದಿಗೆ ಹತ್ತು ವರ್ಷ.

ಅವಘಡದಲ್ಲಿ ಫೈಲೆಟ್, ಸಿಬ್ಬಂದಿ ಸಹಿತ 158 ಜನರನ್ನು ಬಲಿ ಪಡೆದ ಈ ಭೀಕರ ದುರಂತ ಎಂದಿಗೂ ಮರೆಯಾಗದು.

ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ನಿವಾಸದಲ್ಲಿ ಈ ದಿನ ಮತ್ತೆ ಕಣ್ಣೀರಕೋಡಿ ಹರಿಯುವಂತೆ ಮಾಡುತ್ತಿದೆ.

2010ರ ಮೇ 22ರ  ಬೆಳಿಗ್ಗೆ ದುಬೈನಿಂದ ಬಂದಿದ್ದ ಏರ್‍ ಇಂಡಿಯಾ ವಿಮಾನ, ಪೈಲಟ್‍ನ ನಿಯಂತ್ರಣಕ್ಕೆ ಸಿಲುಕದೆ ರನ್ ವೇಯಲ್ಲಿ ಜಾರಿ ನೇರವಾಗಿ ತಡೆಗೋಡೆಯನ್ನೂ ಒಡೆದು,

ಮುಂದಕ್ಕೆ ನುಗ್ಗಿ ಕೆಂಜಾರಿನ ಪ್ರಪಾತಕ್ಕೆ ಬಿದ್ದು ನೋಡ-ನೋಡುತ್ತಿದ್ದಂತೆ ಪೈಲಟ್ ಸೇರಿ 158 ಮಂದಿ ಸಾವನ್ನಪ್ಪಿದ್ದರು.

ಪೈಲಟ್, ಸಿಬ್ಬಂದಿ ಸೇರಿ 158 ಮಂದಿ ಈ ದುರಂತದಲ್ಲಿ ಸಾವನ್ನಪ್ಪಿದ್ದರು. ಇದರಲ್ಲಿ 135 ಮಂದಿ ವಯಸ್ಕರು, 19 ಮಕ್ಕಳು, 4 ಶಿಶುಗಳು, 6 ಮಂದಿ ವಿಮಾನ ಸಿಬ್ಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು.

ದುರಂತದ ಸಂದರ್ಭದಲ್ಲಿ ವಿಮಾನದಿಂದ ಜಿಗಿದು 8 ಮಂದಿ ಬದುಕಿ ಉಳಿದಿದ್ದರು.

ದುರಂತದಲ್ಲಿ ಪವಾಡಸದೃಶವೆಂಬಂತೆ ವಿಮಾಣದಲ್ಲಿದ್ದ ತಣ್ಣೀರುಬಾವಿಯ ಪ್ರದೀಪ್, ಹಂಪನಕಟ್ಟೆಯ ಮಹಮ್ಮದ್ ಉಸ್ಮಾನ್, ವಾಮಂಜೂರಿನ ಜುವೆಲ್ ಡಿ ಸೋಜಾ,

ಕೇರಳ ಕಣ್ಣೂರು ಕಂಬಿಲ್ ಮಾಹಿನ್ ಕುಟ್ಟಿ, ಕಾಸರಗೋಡು ಉದುಮದ ಕೃಷ್ಣನ್, ಉಳ್ಳಾಲದ ಉಮ್ಮರ್ ಫಾರೂಕ್, ಪುತ್ತೂರು ಸಾಮೆತ್ತಡ್ಕದ ಅಬ್ದುಲ್ಲಾ, ಮಂಗಳೂರು ಕೆಎಂಸಿ ವಿದ್ಯಾರ್ಥಿನಿ ಬಾಂಗ್ಲಾದ ಸಬ್ರೀನಾ ಬದುಕಿ ಉಳಿದಿದ್ದರು.

ಆದರೆ ಮೃತಪಟ್ಟವರಿಗೆ ಪರಿಹಾರ ನೀಡುವಲ್ಲಿ ವಿಮಾನಯಾನ ಸಚಿವಾಲಯವು ವಿಳಂಬ ನೀತಿ ಅನುಸರಿಸಿದೆ ಎಂದು ಭಾರೀ ಪ್ರತಿಭಟನೆ ಕೂಡಾ ನಡೆದಿತ್ತು. ಕೊನೆಗೂ ಸಂತ್ರಸ್ತರ ಒತ್ತಾಯದ ಮೇರೆಗೆ ಸೂಕ್ತ ಪರಿಹಾರವನ್ನು ನೀಡಿತ್ತು.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.