Home ಉಡುಪಿ ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ…

ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ…

ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ…

ಉಡುಪಿ: ಉಡುಪಿ ಜಿಲ್ಲೆಯ ಪಡುಬಿದ್ರೆಯ ಇಬ್ಬರು ಸಹೋದರರು ಹಾಗೂ ಬೈಂದೂರಿನ ಇಬ್ಬರು ಸೇರಿದಂತೆ ಒಟ್ಟು 14 ಮಂದಿ ನಿನ್ನೆ ನೋವೆಲ್ ಕೊರೋನ ವೈರಸ್ ಸೋಂಕಿತರ ಪಟ್ಟಿಯಲ್ಲಿ ಸೇರಿದ್ದಾರೆ.

ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಇವರೆಲ್ಲರನ್ನು ಕೂಡ ಚಿಕಿತ್ಸೆಗಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಕೊರೊನಾ ವೈರಸ್ ಪಾಸಿಟಿವ್ ಬಂದ 14 ಮಂದಿಯಲ್ಲಿ 10 ಮಂದಿ ಮಹಾರಾಷ್ಟ್ರದಿಂದ ಬಂದವರು.

ಉಳಿದ ನಾಲ್ವರು ಉಡುಪಿ ಜಿಲ್ಲೆಯವರಾಗಿದ್ದು, ಅವರ ಸಂಪರ್ಕ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.

ಪಾಸಿಟಿವ್ ಬಂದವರಲ್ಲಿ ಐವರು ಪುರುಷರು, ಏಳು ಮಂದಿ ಮಹಿಳೆಯರು ಹಾಗೂ 10 ವರ್ಷ ವಯಸ್ಸಿನೊಳಗಿನ ಇಬ್ಬರು ಬಾಲಕಿಯರಿದ್ದಾರೆ ಎಂದು ಮಾಹಿತಿ ನೀಡಿದೆ.

RECENT NEWS

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...

ಪಾಣೆಮಂಗಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆ ಶವ ಪತ್ತೆ

ಬಂಟ್ವಾಳ: ಪಾಣೆ ಮಂಗಳೂರು ನೂತನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು...
error: Content is protected !!