Sunday, September 27, 2020

ಏಕಕಾಲದಲ್ಲಿ ಎರಡೂ ಕೈಯಲ್ಲಿ ವಿಭಿನ್ನ ಬರಹ- ವಿಶ್ವ ದಾಖಲೆ ಬರೆದ ಮಂಗಳೂರಿನ ಹುಡುಗಿ

ಬಜಪೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಸ್ಟಿಕ್ಕರ್ ಅಭಿಯಾನ….!!!

ಮಂಗಳೂರು: ಲೆಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂಬ ಆಗ್ರಹ ಈಗ ಹೆಚ್ಚಾಗತೊಡಗಿದ್ದು, ವಿವಿಧ ಸಂಘಟನೆಗಳು ಇದಕ್ಕೆ ಪೂರಕವೆಂಬಂತೆ ಹಲವೆಡೆ ಅಭಿಯಾನಗಳು ನಡೆಸುತ್ತಿವೆ. ಇಂದು ಮಂಗಳೂರಿನ ಬಜಪೆಯಲ್ಲಿ ಬಿರುವೆರ್ ಕುಡ್ಲ ಬಜಪೆ...

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!   

ಲೀಫ್ ಆರ್ಟಿಸ್ಟ್  ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..!    ಮಂಗಳೂರು : ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಚಿತ್ರ ರಚಿಸುವ ಕಲೆ ಇತ್ತೀಚೆನ ದಿನಗಳಲ್ಲಿ...

ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ನ ಮಟ್ಟ ಹಾಕಿದ ಉಡುಪಿ ಪೊಲೀಸರು

ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22),...

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು...

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...

ಮಂಗಳೂರು: ಏಕಕಾಲದಲ್ಲಿ ಎರಡು ಕೈಗಳಿಂದ ಒಂದು ನಿಮಿಷಕ್ಕೆ 45 ಪದಗಳಂತೆ ಯುನಿಡೈರೆಕ್ಷನಲ್ ವಿಭಾಗದ ಶೈಲಿಯಲ್ಲಿ ಇಂಗ್ಲಿಷ್ ಪದಗಳನ್ನು ಬರೆಯುವ ವಿದ್ಯಾರ್ಥಿನಿ ಆದಿ ಸ್ವರೂಪಾಳ ಪ್ರತಿಭೆಗೆ ಉತ್ತರ ಪ್ರದೇಶದ ಬರೇಲಿಯಾ ಲಾಟಾ ಫೌಂಡೇಷನ್, ಎಕ್ಸ್‌ಕ್ಲೂಸಿವ್ ವರ್ಡ್ ರೆಕಾರ್ಡ್ ದಾಖಲೆಯನ್ನು ಘೋಷಿಸಿದೆ.

ಮಂಗಳೂರಿನ ಆದಿ ಸ್ವರೂಪ ಎಕ್ಸ್‌ಕ್ಲೂಸಿವ್ ವರ್ಲ್ಡ್‌ ರೆಕಾರ್ಡ್‌ ಮಾಡಿದ್ದಾಳೆ. ಅತೀ ವೇಗವಾಗಿ, ಅಷ್ಟೇ ಸುಂದರವಾಗಿ ಎರಡು ಕೈಯಲ್ಲಿ ಬರೆಯುವ ಮೂಲಕ ವಿಶ್ವ ದಾಖಲೆ ಬರೆದಿದ್ದಾಳೆ. ಯೂನಿ ಡೈರೆಕ್ಷನಲ್‌, ಅಪೋಸ್ ಡೈರೆಕ್ಷನಲ್‌, ರೈಟ್‌ ಹ್ಯಾಂಡ್‌ ಸ್ಪೀಡ್‌, ಲೆಫ್ಟ್‌ ಹ್ಯಾಂಡ್‌ ಸ್ಪೀಡ್‌, ಮಿರರ್‌ ಇಮೆಜ್‌, ಬ್ಲೈಂಡ್‌ ಫೋಲ್ಡ್ ಸೇರಿದಂತೆ ಒಟ್ಟು ಹತ್ತು ವಿದದಲ್ಲಿ ಕಣ್ಮುಚ್ಚಿ ತೆರೆಯೋದ್ರೋಳಗೆ ಬರೆಯುವ ಆದಿ ಸ್ವರೂಪ ಸಾಧನೆಗೆ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಈ ಬಾಲಕಿ ಕೇವಲ 1 ನಿಮಿಷದಲ್ಲಿ ಬಲ ಹಾಗೂ ಎಡಗೈಯಲ್ಲಿ 50 ಪದಗಳನ್ನು ಬರೆಯುತ್ತಾಳೆ.

ಮಂಗಳೂರಿನ ಸ್ವರೂಪ ಅಧ್ಯಯನ ಕೇಂದ್ರದ ಗೋಪಾಡ್ಕರ್‌ ಹಾಗೂ ಸುಮಾಡ್ಕರ್‌ ಪುತ್ರಿಯಾದ ಆದ್ಯ ಸ್ವರೂಪ ಎಂದೂ ಶಾಲೆಗೆ ಹೋದವಳಲ್ಲ. ಆದ್ರೆ ಅವಳ ಬುದ್ದಿ ಶಕ್ತಿ, ಸ್ಮರಣ ಶಕ್ತಿ ನೋಡಿದ್ರೆ ಆಶ್ಚರ್ಯವಾಗುತ್ತೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎರಡು ಕೈಯಲ್ಲಿ ಬರೆಯಲಿರುವ ಆದಿ ಸ್ವರೂಪ ಶಾಲೆಗೆ ಹೋಗದೆಯೇ ಎಲ್ಲವನ್ನೂ ತಿಳಿದುಕೊಂಡಿದ್ದಾಳೆ.

16 ಮಂದಿ ಏಕಕಾಲಕ್ಕೆ ಹೇಳಿದ್ದನ್ನು ರಿಪೀಟ್‌ ಮಾಡಿ ಮತ್ತೊಂದು ಗಿನ್ನಿಸ್‌ ದಾಖಲೆ ಮಾಡಲು ಸಿದ್ಧತೆ ನಡೆಸಿದ್ದಾಳೆ. ನೂರು ಮೊಬೈಲ್ ನಂಬರ್, ನೂರು ವಸ್ತುಗಳ ಹೆಸರನ್ನು ನೀವು ಹೇಳಿದ್ರೆ ಅದನ್ನು ರಿಪೀಟ್‌ ಮಾಡುವ ಸ್ಮರಣ ಶಕ್ತಿ ಆದಿ ಸ್ವರೂಪಳಿಗಿದೆ. ಮಿಮಿಕ್ರಿ ಸೇರಿದಂತೆ ಒಟ್ಟು 10 ವಿವಿಧ ಪ್ರತಿಭೆಗಳು ಆಕೆಗಿದ್ದು, ಗಿನ್ನಿಸ್‌ ದಾಖಲೆ ಮಾಡುವ ಕನಸು ಕಂಡಿದ್ದಾಳೆ. ಪ್ರಾಕ್ಟೀಸ್‌ ಮಾಡಿದ್ರೆ ಯಾವುದೂ ಅಸಾಧ್ಯವಲ್ಲ ಅನ್ನುತ್ತಾರೆ ತಂದೆ ಗೋಪಾಡ್ಕರ್‌…

ಪ್ರತಿಯೊಬ್ಬ ಮಗುವೂ ಶ್ರೇಷ್ಠವೇ… ಎಲ್ಲರಲ್ಲೂ ಸುಪ್ತ ಪ್ರತಿಭೆ ಇದೆ. ಆದರೆ ಅವರನ್ನು ಪಠ್ಯಬಂಧನದಿಂದ ಮುಕ್ತಗೊಳಿಸಿ, ಸ್ವಚ್ಛಂದದಲ್ಲಿ ವಿಹರಿಸಲು ಬಿಡಬೇಕು. ಅವನು ಏನಾಗಬೇಕೆಂಬುದು ಅವನೇ ನಿರ್ಧರಿಸಿಕೊಳ್ಳಬೇಕು ಎಂಬ ಆಶಯದೊಂದಿಗೆ ಗೋಪಾಡ್ಕರ್ ಅವರು ಸ್ವರೂಪ ಪರ್ಯಾಯ ಸಂಯೋಜಿತ ಶಿಕ್ಷಣ ಅಧ್ಯಯನ ಕೇಂದ್ರವನ್ನು ಆರಂಭಿಸಿದ್ದರು. ಸ್ವರೂಪ ಶಿಕ್ಷಣ ಜಾಗೃತಿ ಜಾಥಾದ ಮೂಲಕ ಸುಮಾರು 12 ವರ್ಷಗಳಿಂದ ಕ್ಯಾಂಪ್‌ಗಳನ್ನು ಮಾಡಿ ಶಿಕ್ಷಣ ಕ್ರಾಂತಿಗೆ ಪ್ರಯತ್ನಿಸುತ್ತಿದ್ದಾರೆ. ಮಗಳು ಆದಿಯನ್ನು ಶಾಲೆಗೆ ಕಳುಹಿಸದೆ ಅವಳ ಆಸಕ್ತಿಗೆ ಪ್ರೋತ್ಸಾಹ ನೀಡಿದ್ದು, ಇಂದು ಆಕೆ ಅಪ್ರತಿಮ ಸಾಧಕಿಯಾಗಿ ಹೊರಹೊಮ್ಮಿದ್ದಾಳೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.