Home ರಾಷ್ಟ್ರೀಯ ವಾರ್ತೆ ದೇಶದಾದ್ಯಂತ 168 ರೈಲು ಸಂಚಾರ ಸ್ಥಗಿತಕ್ಕೆ ಕಾರಣವಾದ ಮಾರಕ ಕೊರೊನಾ ವೈರಸ್

ದೇಶದಾದ್ಯಂತ 168 ರೈಲು ಸಂಚಾರ ಸ್ಥಗಿತಕ್ಕೆ ಕಾರಣವಾದ ಮಾರಕ ಕೊರೊನಾ ವೈರಸ್

ದೇಶದಾದ್ಯಂತ 168 ರೈಲು ಸಂಚಾರ ಸ್ಥಗಿತಕ್ಕೆ ಕಾರಣವಾದ ಮಾರಕ ಕೊರೊನಾ ವೈರಸ್

ನವದೆಹಲಿ: ಕೊವಿಡ್-19 ಜನಸಾಮಾನ್ಯರಿಗೆ ಭಯ ಹುಟ್ಟಿಸಿದ್ದಲ್ಲದೇ, ಜನರ ಆರ್ಥಿಕ ಪರಿಸ್ಥಿತಿಯ ಮೇಲೂ ಪರಿಣಾಮ ಬೀರಿದೆ.

ಜೊತೆಗೆ ದೇಶದ ಆರ್ಥಿಕತೆಗೂ ಪೆಟ್ಟು ಕೊಟ್ಟಿದೆ. ಮಾರುಕಟ್ಟೆ ಮಖಾಡೆ, ಮಲಗಿದ್ದಲ್ಲೇ ಸಾರಿಗೆ ವ್ಯವಸ್ಥೆ ಮೇಲೂ ಕೆಟ್ಟ ಪರಿಣಾಮ ಬೀರಿದೆ.

ಕೋವಿಡ್-19 ಮಹಾಮಾರಿಯ ಕಾರಣ ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡು ಬಂದಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಇದೀಗ 168 ರೈಲುಗಳ ಸಂಚಾರವನ್ನು ರದ್ದುಮಾಡಿದೆ.

ದೇಶದಾದ್ಯಂತ ಕೊರೊನಾ ವೈರಸ್ ಗೆ ಮುಂಜಾಗೃತ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದ್ದು, ಜನರ ಅನಗತ್ಯ ಪ್ರವಾಸ ಮಾಡಬಾರದೆಂದು ಸರಕಾರ ಕೂಡ ಸೂಚನೆ ನೀಡಿದೆ.

ಈ ಹಿನ್ನಲೆಯಲ್ಲಿ ದೇಶದಾದ್ಯಂತ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು, ಕೆಲವು ರೈಲುಗಳ ಪ್ರಯಾಣಿಕರಿಲ್ಲದೆ ನಷ್ಟದಲ್ಲಿ ಸಂಚರಿಸುವಂತಾಗಿದೆ.

ಈ ಹಿನ್ನಲೆ ರೈಲ್ವೆ ಇಲಾಖೆ ಇಂದಿನಿಂದ (ಮಾರ್ಚ್ 20) ಮಾರ್ಚ್ 31 ರವರೆಗೆ ಸುಮಾರು 168 ರೈಲು ಸಂಚಾರವನ್ನು ರದ್ದಗೊಳಿಸಿದೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...