Thursday, August 11, 2022

ಬಾಗಿಲು ಮುರಿದು ತಾಯಿ ಎದುರೇ 17 ವರ್ಷದ ಮಗಳ ಅಪಹರಣ..!

ತುಮಕೂರು: ತುಮಕೂರಿನಲ್ಲಿ 17 ವರ್ಷದ ಬಾಲಕಿಯನ್ನು ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ.

ತಾಯಿ ಎದುರೇ ವಯಸ್ಸಿಗೆ ಬಂದ ಮಗಳನ್ನು ಅಪಹರಣ ಮಾಡಿದ್ದು ಈ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಬಾಲಕಿ ಮತ್ತು ಪೊಷಕರು ಮಲಗಿದ್ದಾಗ ಬಾಗಿಲು ಮುರಿದು ಮನೆಗೆ ನುಗ್ಗಿ ಕಿಡ್ನ್ಯಾಪ್ ಮಾಡಿದ್ದಾರೆ.

ಪೋಷಕರು ಮಲಗಿದ್ದಾಗ ಬಾಗಿಲು ಬಡಿದ್ದಾರೆ. ಬಾಗಿಲು ತೆರೆಯಲು ನಿರಾಕರಿಸಿದಾಗ ಬಾಗಿಲು ಮುರಿದು ಒಳಗೆ ನುಗ್ಗಿದ್ದ ದುಷ್ಕರ್ಮಿಗಳು 17 ವರ್ಷದ ಬಾಲಕಿಯನ್ನು ಬೈಕ್​ನಲ್ಲಿ ಬಲವಂತವಾಗಿ ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾರೆ.

ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ. .

LEAVE A REPLY

Please enter your comment!
Please enter your name here

Hot Topics

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...

ಕೃಷಿಕರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾhttp://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್...

ತೊಕ್ಕೊಟ್ಟುವಿನಲ್ಲಿ ಬೈಕ್‌-ಕಾರು ಢಿಕ್ಕಿ: ಸವಾರ ಗಂಭೀರ

ಉಳ್ಳಾಲ: ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್‍ಗೆ ಕಾರು ಢಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡ ಘಟನೆ ನಿನ್ನೆ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕಾಪಿಕಾಡ್ ಬಳಿ ನಡೆದಿದ್ದು, ಕಾರು ಮತ್ತು ಬೈಕ್ ಎರಡೂ...