Thursday, December 2, 2021

ಮಲ್ಪೆ ಬಂದರ್‌ನಲ್ಲಿ 18 ಕೆ.ಜಿ ತೂಗಿದ ಗೋಳಿ ಫಿಶ್‌: ಮೀನು ನೋಡಲು ಮುಗಿಬಿದ್ದ ಜನ

ಉಡುಪಿ: ಇಲ್ಲಿನ ಮಲ್ಪೆ ಬಂದರಿನಲ್ಲಿ ಮೀನುಗಾರರೊಬ್ಬರ ಬಲೆಗೆ ಅಪರೂಪದ ಗೋಳಿ ಮೀನೊಂದು ಬಿದ್ದಿದ್ದು, ಸಾರ್ವಜನಿಕರು ಮೀನು ನೋಡಲು ಮುಗಿಬಿದ್ದ ದೃಶ್ಯ ಕಂಡು ಬಂತು.


ಬಲರಾಂ ಬೋಟ್‌ನ ಬಲೆಗೆ ಗೋಳಿ ಮೀನು ಬಿದ್ದಿದೆ. ಈ ಮೀನು ಬರೋಬ್ಬರಿ 18 ಕೆ.ಜಿ ತೂಗುತ್ತಿದ್ದು ಒಂದು ಲಕ್ಷಕ್ಕೂ ಅಧಿಕ ರೂಪಾಯಿಗೆ ಮಾರಾಟವಾಗಿದೆ ಪ್ರತಿಕ್ರಿಯೆ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...