Friday, July 1, 2022

ಮರೆಯಲಾಗದ ಹೇಡಿತನದ ಪರಮಾವಧಿ: ಸಂಸತ್ ಮೇಲಿನ ದಾಳಿಗೆ 19ವರ್ಷ ಪ್ರಧಾನಿ ಮೋದಿ..!

ಮರೆಯಲಾಗದ ಹೇಡಿತನದ ಪರಮಾವಧಿ: ಸಂಸತ್ ಮೇಲಿನ ದಾಳಿಗೆ 19ವರ್ಷ ಪ್ರಧಾನಿ ಮೋದಿ..!

ನವದೆಹಲಿ: 19ವರ್ಷಗಳ ಹಿಂದೆ  ಜೈಷ್ -ಇ-ಮೊಹಮ್ಮದ್ ಉಗ್ರ ಸಂಘಟನೆಯಿಂದ ಸಂಸತ್ ಮೇಲೆ ನಡೆದ  ಹೀನಾಯ ದಾಳಿಯನ್ನು ಯಾವತ್ತೂ ಮರೆಯುವಂತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಡಿಸೆಂಬರ್ 13, 2001ರಂದು ರಾಜಧಾನಿ ದೆಹಲಿಯಲ್ಲಿ ಸಂಸತ್ ಮೇಲೆ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಭೀಕರ ದಾಳಿ ನಡೆಸಿತ್ತು.

ಈ ದಾಳಿಯಲ್ಲಿ ಆರು ಪೊಲೀಸರು ಸೇರಿದಂತೆ ಒಟ್ಟು 79 ಮಂದಿ ಸಾವನ್ನಪ್ಪಿದ್ದರು. 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.    ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, 2001 ರಲ್ಲಿ ಸಂಸತ್ತಿನ ಮೇಲೆ ನಡೆದ ಹೇಡಿತನದ ದಾಳಿಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನಮ್ಮ ಸಂಸತ್ತನ್ನು ರಕ್ಷಿಸುವ ಸಲುವಾಗಿ ಪ್ರಾಣ ಕಳೆದುಕೊಂಡವರ ಶೌರ್ಯ ಮತ್ತು ತ್ಯಾಗವನ್ನು ನಾವು ಸ್ಮರಿಸುತ್ತಿದ್ದೇವೆ ಎಂದರು

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೈಕಾಡಿ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗಾಗಿ “ಕಥಾನಕ” ಸ್ಪರ್ಧೆ

ಮಂಗಳೂರು: ಮಂಗಳೂರು ಉರ್ವದ ಬೈಕಾಡಿ ಪ್ರತಿಷ್ಠಾನದ ವತಿಯಿಂದ ಮಕ್ಕಳಿಗಾಗಿ ಕನ್ನಡದಲ್ಲಿ ಕಥೆ ಹೇಳುವ ಆನ್ ಲೈನ್ ಕಥಾ ಸ್ಪರ್ಧೆ"ಕಥಾನಕ" ಎಂಬ ಸ್ಪರ್ಧೆ ಆಯೋಜನೆ ಮಾಡಲಾಗಿದೆ.ಈ ಕುರಿತು ಪ್ರತಿಷ್ಠಾನದ ಕಾರ್ಯದರ್ಶಿಯಾದ ಭರತ್ ಬೈಕಾಡಿಯವರು ಮಾಧ್ಯಮಗಳೊಂದಿಗೆ...

ಬಂಟ್ವಾಳ: ಗೋಕಳ್ಳತನ-ದನದ ಮಾಂಸ ಸಹಿತ ಆರೋಪಿಗಳು ವಶಕ್ಕೆ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...