Home ಮಂಗಳೂರು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 19ನೇ ಸಂಸ್ಥಾಪನಾ ದಿನಾಚರಣೆ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 19ನೇ ಸಂಸ್ಥಾಪನಾ ದಿನಾಚರಣೆ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 19ನೇ ಸಂಸ್ಥಾಪನಾ ದಿನಾಚರಣೆ

13 ಸ್ವರ್ಣ ಪದಕ ಪಡೆದ ವಿದ್ಯಾರ್ಥಿನಿ ಮಹಿಮಾ ರಾವ್ ಗೆ ಸನ್ಮಾನದ ಗೌರವ

ಮಂಗಳೂರು : ಮಂಗಳೂರಿನ ವಾಮಂಜೂರಿನಲ್ಲಿರುವ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 19 ನೇ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಸನ್ ರೈಸ್ ಸಿಎಸ್‌ಪಿ ಚೆಯರ್ ಮೆನ್ ದೀಪಕ್ ಗದಿಯಾ ಚಾಲನೆ ನೀಡಿದರು.

ಇನ್ನು ಇದೇ ಸಂದರ್ಭ ಅತಿಥಿಗಳ ಸಮ್ಮುಖದಲ್ಲಿ 2018-19 ರ ಸಾಲಿನ ವಿಟಿಯು ಮಟ್ಟದ ಬಿ.ಇ ಸಿವಿಲ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ವಿಜೇತೆ ಹಾಗೂ 13 ಸ್ವರ್ಣ ಪದಕ ಪಡೆದ ವಿದ್ಯಾರ್ಥಿನಿ ಮಹಿಮಾ ರಾವ್ ಅವರನ್ನ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತಾಡಿದ ಮಹಿಮಾ ರಾವ್, ಈ ಸಾಧನೆಯ ಹಿಂದೆ ಪೋಷಕರ ಹಾಗೂ ಪ್ರಾಧ್ಯಾಪಕರ ಪಾಲೂ ಇದ್ದು, ಅವರ ಪ್ರೋತ್ಸಾಹ ಈ ಹಂತಕ್ಕೆ ನನ್ನನ್ನು ಗುರುತಿಸುವಂತೆ ಮಾಡಿದೆ ಅಂತ ತನ್ನ ಖುಷಿಯನ್ನ ಹಂಚಿಕೊಂಡರು.

ಬಳಿಕ ದೀಪಕ್ ಗದಿಯಾ ಅವರಿಂದ ವಿಶೇಷ ಉಪನ್ಯಾಸ ನಡೆಯಿತು.

ಈ ಸಂದರ್ಭ ಸಂಸ್ಥೆಯ ಪ್ರಾಚಾರ್ಯ ಡಾI ರಿಯೋ ಡಿಸೋಜಾ, ನಿರ್ದೇಶಕ ರೆವರೆಂಡ್ ಫಾದರ್ ವಿಲ್ಫ್ರೆಡ್ ಪ್ರಕಾಶ್ ಡಿಸೋಜಾ, ರೆವರೆಂಡ್ ಫಾದರ್ ಆಲ್ವಿನ್ ಡಿಸೋಜಾ, ರೆವರೆಂಡ್ ಫಾದರ್ ರೋಹಿತ್ ಡಿಕೋಸ್ತ ಮತ್ತಿತ್ತರರು ಉಪಸ್ಥಿತರಿದ್ದರು.

ವಿಡಿಯೋಗಾಗಿ..

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...