Thursday, April 22, 2021

ಛತ್ತೀಸ್ ಗಢದಲ್ಲಿ ಕೆಂಪು ಉಗ್ರರ ಅಟ್ಟಹಾಸಕ್ಕೆ ಹುತಾತ್ಮರಾದ 22 ಯೋಧರು..!

ಛತ್ತೀಸ್​ಗಢ: ಛತ್ತೀಸ್​ಗಢದಲ್ಲಿ ನಕ್ಸಲರ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ  22 ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.  ಛತ್ತೀಸಗಢದ ಸುಕ್ಮಾ-ಬಿಜಾಪುರ ಗಡಿಗಳ ಸಿಲಗುರ್ ಅರಣ್ಯ ವಲಯದಲ್ಲಿ ಸಿಆರ್​ಪಿಫ್​ ಯೋಧರು ಹಾಗೂ ಕೆಂಪು ಉಗ್ರರ ನಡುವೆ ಶನಿವಾರ ನಡೆದ ಕಾಳಗದಲ್ಲಿ ಮೊದಲು ಐವರು ಯೋಧರು ಪ್ರಾಣ ಕಳೆದುಕೊಂಡಿದ್ದ ಬಗ್ಗೆ ವರದಿಯಾಗಿತ್ತು.

ಇಂದು 17 ಯೋಧರ ಮೃತದೇಹಗಳು ಪತ್ತೆಯಾಗಿರುವುದರಿಂದ ಒಟ್ಟು 22 ಯೋಧರು ದಾಳಿಯಲ್ಲಿ ಹುತಾತ್ಮರಾದಂತಾಗಿದೆ. ಇನ್ನು ಯೋಧರ ಎನ್‍ ಕೌಂಟರ್ ಗೆ 5 ಕ್ಕಿಂತ ಹೆಚ್ಚಿನ  ನಕ್ಸಲ್ ರು ಮೃತಪಟ್ಟಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...