ಶಿವಮೊಗ್ಗದಲ್ಲಿ ಹೃದಯಘಾತಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ ಮೃತ ಮಹಿಳೆಯಾಗಿದ್ದಾರೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ ಮಹಿಳೆಯೋರ್ವಳು ಬಲಿಯಾಗಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ ಮೃತ ಮಹಿಳೆಯಾಗಿದ್ದಾರೆ.
ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ ಅನಾರೋಗ್ಯದಲ್ಲಿದ್ದು ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ.
ಕೊಡೂರಿನ ಆದರ್ಶ ಎಂಬವರೊಂದಿಗೆ ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದರು.