Tuesday, November 24, 2020

ದ.ಕ. ದಲ್ಲಿ 29 ವಿದ್ಯಾರ್ಥಿಗಳಿಗೆ ಕೊರೊನಾ : ಕೊರೊನಾ ಹೆಚ್ಚಾದರೆ ಕಾಲೇಜು ಬಂದ್ – ಸಚಿವ ಸುಧಾಕರ್..

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..!

ಮಂಗಳೂರು ಯುನಿಟಿ ಆಸ್ಪತ್ರೆ ಎದುರುಗಡೆ ವ್ಯಕ್ತಿಯ ಮೇಲೆ ತಲವಾರು ದಾಳಿ..! ಮಂಗಳೂರು : ಮಂಗಳೂರು ನಗರಲ್ಲಿ ಮತ್ತೆ ತಲವಾರು ಬೀಸಲಾಗಿದೆ. ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.  ನಿನ್ನೆ ಸೋಮವಾರ...

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..!

ಕೆಲವೇ ಗಂಟೆಗಳಲ್ಲಿ 50 ಲಕ್ಷ ರೂ ಮೌಲ್ಯದ ಪಾನ್ ಮಸಾಲ ದರೋಡೆ ಪ್ರಕರಣ ಭೇದಿಸಿದ ಪೊಲೀಸರು..! ಚಾಮರಾಜನಗರ : 50 ಲಕ್ಷ ರೂಪಾಯಿಗು ಹೆಚ್ಚು ಮೌಲ್ಯದ ಪಾನ್ ಮಸಾಲ ಹಾಗು ಟೊಬ್ಯಾಕೋ ದರೋಡೆಯಾದ ಕೆಲವೆ...

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ – ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ

ಉಡುಪಿ : ಮೇಲಿಂದ ಬಿದ್ದ ಸೀಲಿಂಗ್ ಫ್ಯಾನ್ - ಕೂದಲೆಳೆಯಂತರದಲ್ಲಿ ಪಾರಾದ ತರಕಾರಿ ಮಳಿಗೆ ಮಾಲಕ ಉಡುಪಿ : ಮೇಲಿಂದ ಏಕಾಎಕಿ ಬಿದ್ದ ಫ್ಯಾನಿನಿಂದ ಕೂದಲೆಳೆಯ ಅಂತರದಲ್ಲಿ ಅಂಗಡಿ ಮಾಲಿಕ ಪಾರಾದ ಘಟನೆ ಉಡುಪಿ...

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!!

ಮುಂಬೈ- ಮಹಾರಾಷ್ಟ್ರ ಹೋಗುವವರು ದಯವಿಟ್ಟು ಗಮನಿಸಿ..!! ಮುಂಬೈ : ಮಹಾರಾಷ್ಟ್ರದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ಶಿಸ್ತುಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಿಂದ ಹೊರ ಹೋಗುವ...

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ

ರಾಜ್ಯ ಬಂದ್ ಗೆ ಕರೆನೀಡಿದ ಕನ್ನಡ ಸಂಘಟನೆಗಳನ್ನು ಶೂಟ್ ಮಾಡಿ ಬಿಸಾಕಲಿ : ಕಾಳಿ ಶ್ರೀರಿಷಿ ಕುಮಾರ ಸ್ವಾಮೀಜಿ ಮಂಗಳೂರು :  ಡಿಸೆಂಬರ್ 5ರ ಕನ್ನಡ ಸಂಘಟನೆಗಳ ಬಂದ್ ವಿಚಾರವಾಗಿ ಕನ್ನಡ ಸಂಘಟನೆ ವಿರುದ್ಧ...

ದ.ಕ. ದಲ್ಲಿ 29 ವಿದ್ಯಾರ್ಥಿಗಳಿಗೆ ಕೊರೊನಾ : ಕೊರೊನಾ ಹೆಚ್ಚಾದರೆ ಕಾಲೇಜು ಬಂದ್ – ಸಚಿವ ಸುಧಾಕರ್.

ಮಂಗಳೂರು : ರಾಜ್ಯದಲ್ಲಿ ಕಾಲೇಜು ಆರಂಭದ ಬೆನ್ನಲ್ಲೇ ಪೋಷಕರಿಗೆ ಬಿಗ್ ಶಾಕ್ ಎದುರಾಗಿದೆ, ಕಾಲೇಜು ಆರಂಭವಾದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಕೊರೊನಾ ಕಾಟ ಎದುರಾಗಿದೆ.

ನ.17 ರಿಂದ ಕಾಲೇಜುಗಳು ಪುನಾರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳ ಪೈಕಿ 29 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಧೃಡವಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಇದನ್ನು ಖಚಿತಪಡಿಸಿದ್ದಾರೆ. ಶನಿವಾರ 16,641 ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿಯ ಪರೀಕ್ಷೆ ನಡೆದಿದ್ದು., ಈ ಪೈಕಿ 29 ಮಂದಿ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದೆ.

ರಾಜ್ಯದಲ್ಲಿ ನ.17 ರಿಂದ ಕಾಲೇಜುಗಳು ಪುನಾರಂಭಗೊಂಡಿದ್ದು ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.
ಕೊರೊನಾ ಹೆಚ್ಚಾದರೆ ಕಾಲೇಜ್ ಬಂದ್ : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಕಾಲೇಜುಗಳನ್ನು ಬಂದ್ ಮಾಡುವುದು ಅನಿವಾರ್ಯ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಕಾಲೇಜು ಆರಂಭವಾದಾಗಿ ನಿಂದ ಇಂದಿನವರೆಗೆ 120ರಿಂದ 130 ವಿದ್ಯಾರ್ಥಿಗಳಿಗೆ ಕೋವಿಡ್ 19 ದೃಢಪಟ್ಟಿದೆ.

ಯುವ ಜನತೆಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುತ್ತದೆ ಎಂಬ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ರೂಪಿಸುವ ಜವಾಬ್ದಾರಿ ಸರ್ಕಾರದ ಮೇಲಿರುವುದರಿಂದ ಕಾಲೇಜುಗಳನ್ನು ಆರಂಭಿಸಿದ್ದೇವೆ.

ಸೋಂಕು ಹೆಚ್ಚಳವಾದರೆ ಮತ್ತೆ ಕಾಲೇಜುಗಳನ್ನು ಬಂದ್ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.