Thursday, September 29, 2022

ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 3.50 ಕೋ.ರೂ ವಂಚಿಸಿದ ರಾಮ್‌ಪ್ರಸಾದ್‌ ಸೇರಿ ನಾಲ್ವರ ವಿರುದ್ಧ FIR

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 100ಕ್ಕೂ ಅಧಿಕ ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್‌ ಪ್ರಸಾದ್‌ ಸೇರಿ ಒಟ್ಟು ನಾಲ್ವರ ಮೇಲೆ ಮಂಗಳೂರು ನಗರ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ರಾಮ್‌ ಪ್ರಸಾದ್‌ ಬೇರೆ ಬೇರೆ ಹೆಸರಿನಲ್ಲಿ ಪರಿಚಯಿಸಿಕೊಂಡು ಸುಮಾರು 150 ಮಂದಿಯಿಂದ ಹಣ ಪಡೆದು ವಂಚಿಸಿದ್ದ, ಈ ಬಗ್ಗೆ ಮಾಹಿತಿ ತಿಳಿದ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಅವರು ಆರೋಪಿಯನ್ನು ಪೊಲೀಸರಿಗೆ ಹಿಡಿದು ಒಪ್ಪಿಸಿದ್ದರು.

ಈವರೆಗೆ ಈತ 3.50 ಕೋ. ರೂ. ವಂಚಿಸಿದ್ದಾನೆಂದು ತಿಳಿದು ಬಂದಿದೆ. ಸದ್ಯ ರಾಮ್‌ಪ್ರಸಾದ್‌, ಹೇಮಂತ್‌, ಸುರೇಂದ್ರ ರೆಡ್ಡಿ, ದರ್ಶನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ರೀಲ್‌ನಿಂದ ರಿಯಲ್ ನಾಮ ಇಕ್ಕಿದ ಬಂಟ್ವಾಳದ ರಾಮಪ್ರಸಾದ..! ಎಲ್ಲರೂ ಓದಲೇ ಬೇಕಾದ ಸ್ಟೋರಿ ಇದು..

LEAVE A REPLY

Please enter your comment!
Please enter your name here

Hot Topics

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ಪುತ್ತೂರು: PFI ಪ್ರಧಾನ ಕಛೇರಿಗೆ ಬೆಳಿಗ್ಗೆಯಿಂದಲೇ ಬೀಗ-ಗುಪ್ತಸಭೆ ನಡೆಸುತ್ತಿದ್ದ ಆರೋಪ

ಪುತ್ತೂರು: ದೇಶದಾದ್ಯಂತ ಪಿಎಫ್ಐ ಹಾಗೂ ಅದರ ಬೆಂಬಲಿತ ಸಂಘಟನೆಗಳಿಗೆ ಕೇಂದ್ರ ಗೃಹ ಸಚಿವಾಲಯ ನಿಷೇಧ ಹೇರಿರುವ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿರುವ ಪಿಎಫ್ಐ ನ ಪ್ರಧಾನ...

ಮಂಗಳೂರು: ಲೋಕಕಂಟಕ ನಿವೃತ್ತಿಗಾಗಿ ವೆಂಕಟರಮಣ ದೇಗುಲದಲ್ಲಿ ಸಹಸ್ರ ಚಂಡಿಕಾ ಮಹಾಯಾಗ ಪ್ರಾರಂಭ

ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು.ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ...