Thursday, December 2, 2021

ಮಲ್ಪೆಯಲ್ಲಿ ಮೀನಿನ ಸುಗ್ಗಿ: ನಿನ್ನೆ 18 ಕೆ.ಜಿ ಇಂದು 30 ಕೆ.ಜಿ ಮೀನು

ಉಡುಪಿ: ಇಲ್ಲಿನ ಮಲ್ಪೆ ಸಮುದ್ರ ತೀರದಲ್ಲಿ ಇಂದು ಮತ್ತೊಂದು ಮೀನು ಸಿಕ್ಕಿದೆ. ಸುಮಾರು 30 ಕೆ.ಜಿ ತೂಕದ ಕಾಂಡೈ ಮೀನು ಮೀನುಗಾರರ ಬಲೆಗೆ ಬಿದ್ದಿದೆ.

ನವೀನ್ ಸಾಲ್ಯಾನ್ ಎಂಬುವರ ದೋಣಿ ಗಾಳಕ್ಕೆ ಮೀನು ಬಿದ್ದಿದ್ದು, ಉದ್ದವಾಗಿ ಇರೋ ಮೀನನ್ನು ಮಲ್ಪೆ ಬಂದರಿನಲ್ಲಿ ಹರಾಜು ನಡೆಸಲಾಗಿದೆ.

ಕೆ.ಜಿಗೆ 170 ರಂತೆ ಮಾರಾಟವಾಗಿದ್ದು, ಕಾಂಡೈ ಮೀನು ಸಣ್ಣ ಗಾತ್ರವಾಗಿದ್ದರೆ 220 ರೂಗಳಿಗೆ ಮಾರಾಟವಾಗುತ್ತದೆ.

ಆದರೆ ದೊಡ್ಡ ಗಾತ್ರದ ಕಾಂಡೈ ಮೀನುಗಳಿಗೆ ಅಷ್ಟೊಂದು ದರ ಇಲ್ಲ ಅಂತಾರೆ ಸ್ಥಳೀಯ ಮೀನುಗಾರರು. ನಿನ್ನೆ ಸಹ ಮಲ್ಪೆ ಬಂದರಿನಲ್ಲಿ 18 ಕೆ.ಜಿ ತೂಕದ ಮೀನು ಎಲ್ಲರ ಗಮನ ಸೆಳೆದಿತ್ತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...