Home ಕರ್ನಾಟಕ ವಾರ್ತೆ ಪತ್ರಕರ್ತರ ೩೫ ನೇ ರಾಜ್ಯ ಸಮ್ಮೇಳನ: ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಪತ್ರಕರ್ತರ ೩೫ ನೇ ರಾಜ್ಯ ಸಮ್ಮೇಳನ: ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಪತ್ರಕರ್ತರ ೩೫ ನೇ ರಾಜ್ಯ ಸಮ್ಮೇಳನ: ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

ಬೆಳ್ತಂಗಡಿ: ಮಾ. 7-8 ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಫೆ. 10 ರಂದು ಅಧಿಕೃತವಾಗಿ ಆಹ್ವಾನಿಸಲಾಯಿತು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ಸಂಘದ ನಗರ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಗ್ರಾಮಾಂತರ ಕಾರ್ಯದರ್ಶಿ ಭುವನೇಶ್ವರ ಜಿ ಗೇರುಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.

ಜಿಲ್ಲಾ ಸಂಘದ ನಿಯೋಗದ ಜೊತೆಗೆ ಬೆಳ್ತಂಗಡಿ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ, ಕಾರ್ಯದರ್ಶಿ ಮನೋಹರ ಬಳಂಜ, ಕೋಶಾಧಿಕಾರಿ ಚೈತ್ರೇಶ್ ಇಳಂತಿಲ, ಜೊತೆ ಕಾರ್ಯದರ್ಶಿ ಗುರುಮೂರ್ತಿ ಶಗ್ರಿತ್ತಾಯ ಕೊಕ್ಕಡ, ಸದಸ್ಯರುಗಳಾದ ಮಂಜುನಾಥ ರೈ, ಬಿ.ಎಸ್ ಕುಲಾಲ್, ಆರ್.ಎನ್ ಪೂವಣಿ, ಧನಕೀರ್ತಿ ಆರಿಗಾ, ಪದ್ಮನಾಭ ಕುಲಾಲ್ ವೇಣೂರು ಮತ್ತು ಜಾರಪ್ಪ ಪೂಜಾರಿ ಬೆಳಾಲು ಉಪಸ್ಥಿತರಿದ್ದರು.
ಡಾ. ಹೆಗ್ಗಡೆಯವರ ಸಹೋದರರಾದ ಹರ್ಷೇಂದ್ರ ಕುಮಾರ್ ಅವರನ್ನೂ ಭೇಟಿ ಮಾಡಿದ ನಿಯೋಗ ಅವರನ್ನೂ ಸಮ್ಮೇಳನಕ್ಕೆ ಆಹ್ವಾನಿಸಿದರು.

- Advertisment -

RECENT NEWS

ದಿಲ್ಲಿ ಹಿಂಸಾಚಾರ ಪ್ರಕರಣ: ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

ದಿಲ್ಲಿ ಹಿಂಸಾಚಾರ ಪ್ರಕರಣ: ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ನವದೆಹಲಿ: ದಿಲ್ಲಿ ಹಿಂಸಾಚಾರದ ವೇಳೆ ಗಂಭೀರ ಗಾಯಗೊಂಡಿದ್ದ ಮತ್ತಷ್ಟು ಮಂದಿ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದು, ಚರಂಡಿಗಳಿಂದ ಕೆಲ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ....

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ

ಬಿಎಸ್‌ವೈ ಹುಟ್ಟುಹಬ್ಬ ಹಿನ್ನಲೆ 30 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಉಡುಪಿ: ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣಗುರು ಶಿಕ್ಷಣ ಟ್ರಸ್ಟ್ ಇದರ ಅಂಗಸಂಸ್ಥೆಯಾದ ಶ್ರೀ ನಾರಾಯಣಗುರು ಅನುದಾನಿತ ಪ್ರೌಢಶಾಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರ ಜನ್ಮದಿನದ ಪ್ರಯುಕ್ತ...

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ

ಮ.ನ.ಪಾ ದ ನೂತನ ಮೇಯರ್ ಆಗಿ ದಿವಾಕರ್, ಉಪಮೇಯರ್ ವೇದಾವತಿ ಆಯ್ಕೆ ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮೇಯರ್-ಉಪಮೇಯರ್ ಚುನಾವಣೆ ನಡೆದಿದ್ದು, ಕಂಟೋನ್ಮೆಂಟ್ ವಾರ್ಡ್ ನ ದಿವಾಕರ್ ಅವರು ಮೇಯರ್...

ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ

ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾಗಿ ವಿನಯ್‌ ಎಲ್‌ ಶೆಟ್ಟಿ ಆಯ್ಕೆ ಮಂಗಳೂರು: ಮಾಜಿ ಭಜರಂಗ ದಳದ ಜಿಲ್ಲಾ ಸಂಚಾಲಕರೂ ಆಗಿರುವ ವಿನಯ್‌ ಎಲ್‌ ಶೆಟ್ಟಿ ಅವರಿಗೆ ಸರ್ಕಾರ ಹೊಸ ಜವಾಬ್ದಾರಿ ವಹಿಸಿದೆ. ಕರ್ನಾಟಕ...