Saturday, November 27, 2021

ಕುಂದಾಪುರ: ಮತಾಂತರ ಆರೋಪ- ನಾಲ್ವರಿಗೆ ಜಾಮೀನು

ಕುಂದಾಪುರ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತಾಂತರ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಆರೋಪಿಗಳಾದ ಕುಂದಾಪುರ ಹಳ್ಳಾಡಿ ಹರ್ಕಾಡಿ ನಿವಾಸಿ ಜ್ಯೋತಿ ಪ್ರಕಾಶ್, ರವಿ, ಮನೋಹರ್, ಪ್ರಕಾಶ್ ಕುಂದರ್ ಎಂಬವರಿಗೆ ಕುಂದಾಪುರ ಪ್ರಥಮ ದರ್ಜೆ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಇತ್ತೀಚೆಗೆ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ.


ರಾಜಕೀಯ ದುರುದ್ದೇಶದಿಂದ ಆರೋಪಿಗಳ ಮೇಲೆ ಸುಳ್ಳು ದೂರು ದಾಖಲಾಗಿದೆ ಎಂದು ವಕೀಲರು ವಾದ ಮಂಡಿಸಿದ್ದರು.

ಜಾಮೀನು ಅರ್ಜಿ ಪುರಸ್ಕರಿಸಿದ್ದ ಕುಂದಾಪುರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಆರೋಪಿಗಳ ಪರ ಉಡುಪಿ ಯುವ ನ್ಯಾಯವಾದಿಗಳಾದ ಅಸದುಲ್ಲಾ ಕಟಪಾಡಿ, ಪ್ರದೀಪ್ ಪಿ.ಜೆ. ಮತ್ತು ಆದಿತ್ಯ ಬೈಲೂರು ಜಾಮೀನು ಅರ್ಜಿ ಸಲ್ಲಿಸಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...