Saturday, October 1, 2022

ಉಡುಪಿ: ಮೇಯಲು ಹೋಗಿದ್ದ 4 ಜಾನುವಾರುಗಳಿಗೆ ವಿದ್ಯುತ್ ಶಾಕ್‌…

ಉಡುಪಿ: ಮೇಯಲು ಹೋದ ಜಾನುವಾರುಗಳಿಗೆ ವಿದ್ಯುತ್ ಶಾಕ್ ಆಗಿ ನಾಲ್ಕು ಜಾನುವಾರುಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಬೈಂದೂರು ತಾಲೂಕು ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಬಳಿ ನಡೆದಿದೆ.


ಗಾಳಿ ಮಳೆ ಹಿನ್ನಲೆಯಲ್ಲಿ ತುಂಡಾಗಿ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿದ್ದ ಹಸುಗಳು ಮೃತಪಟ್ಟಿದೆ.


ಹಳೆ ವಿದ್ಯುತ್ ತಂತಿ ದುರಸ್ತಿಗೆ ಅನೇಕ ಬಾರಿ ಸ್ಥಳೀಯರು ಮನವಿ ಮಾಡಿದ್ದರೂ ಕೂಡಾ ದುರಸ್ತಿ ಮಾಡದೇ ನಿರ್ಲಕ್ಷ್ಯ ತೋರಿದ್ದ ಕೆಇಬಿ ಅಧಿಕಾರಿಗಳ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಳಸದಲ್ಲಿ ನದಿಗೆ ಬಿದ್ದು ಸಾವನ್ನಪ್ಪಿದ ಯುವಕ-ಮೃತದೇಹ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಳಸದಲ್ಲಿ ಆಕಸ್ಮಿಕವಾಗಿ ನದಿ ನೀರಿಗೆ ಬಿದ್ದು ಸಾವನ್ನಪ್ಪಿದ ಶಿವಮೊಗ್ಗ ಮೂಲದ ಯುವಕನ ಮೃತದೇಹವನ್ನು ಉಡುಪಿ ಈಶ್ವರ್ ಮಲ್ಪೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ಸತತ ಕಾರ್ಯಾಚರಣೆ ನಡೆಸುವ ಮೂಲಕ ನೀರಿನಿಂದ...

ಬಂಟ್ವಾಳ: ಬಸ್ & ಸ್ಕೂಟರ್ ಢಿಕ್ಕಿ-ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್...

ಎಲ್ಲಿಯಾದ್ರು SDPI ಕಚೇರಿ ಸೀಲ್ ಮಾಡಿದ್ರೆ ನನಗೆ ತಿಳಿಸಿ-ADGP ಅಲೋಕ್ ಕುಮಾರ್

ಬೆಂಗಳೂರು: ನಿಷೆಧಿತ ಸಂಘಟನೆ ಪಿಎಫ್‌ಐ ಕಚೇರಿಗಳಿಗೆ ಪೊಲೀಸರು ಕಾರ್ಯಾಚರಣೆ ಮಾಡುವುದರ ಮುಖೇನ ಹಲವು ಕಚೇರಿಗಳನ್ನು ಸೀಲ್ ಮಾಡಿದ್ದಾರೆ ಹೊರತು ಪ್ರತ್ಯೇಕವಾಗಿ ಎಸ್‌ಡಿಪಿಐ ಕಚೇರಿಗಳನ್ನು ಸೀಲ್ ಮಾಡಿಲ್ಲ. ಪಿಎಫ್‌ಐ ತನ್ನ ಕಾರ್ಯಚಟುವಟಿಕೆಗಳಿಗೆ ಬಳಸುತ್ತಿದ್ದ ಎಸ್‌ಡಿಪಿಐ...