Thursday, October 21, 2021

ಅಬುಧಾಬಿಯಲ್ಲಿ ಏರ್ ಆಂಬ್ಯುಲೆನ್ಸ್ ಪತನ: ನಾಲ್ಕು ಜನ ಮೃತ್ಯು

ದುಬೈ: ಎಮಿರೇಟ್ ಪೊಲೀಸರು ಹಾರಾಟ ನಡೆಸುತ್ತಿದ್ದ ಅಬುಧಾಬಿ ಏರ್ ಆಂಬ್ಯುಲೆನ್ಸ್ ಶನಿವಾರ ಪತನಗೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ಅಬುಧಾಬಿ ಪೊಲೀಸರು ತಿಳಿಸಿದ್ದಾರೆ.

ಪತನಗೊಂಡ ಸ್ಥಳ ಅಥವಾ ಪತನಕ್ಕೆ ಕಾರಣ ಏನೆಂಬ ಬಗ್ಗೆ ಯಾವುದೇ ವಿವರಗಳನ್ನು ಅಬುಧಾಬಿ ಪೊಲೀಸರು ನೀಡಿಲ್ಲ.

ಮೃತರಲ್ಲಿ ಇಬ್ಬರು ಪೈಲಟ್‌ಗಳು, ಒಬ್ಬ ನಾಗರಿಕ ವೈದ್ಯರು ಹಾಗೂ ನರ್ಸ್ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...