ಪುತ್ತೂರು: ವಿದ್ಯುತ್ ಶಾಕ್ ಹೊಡೆದು 4 ವರ್ಷದ ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇಂದು ನಡೆದಿದೆ.
ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಎಂಬವರ ನಾಲ್ಕು ವರ್ಷದ ಮಗು ವಿದ್ಯುತ್ ಶಾಕ್‌ನಿಂದ ಮೃತಪಟ್ಟಿದೆ. ಅಲಿ ಅವರ ಪತ್ನಿ ತವರು ಮನೆ ಬೆಳ್ಳಾರೆಯಲ್ಲಿ ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸುತ್ತಿದ್ದೇವೆ.