Wednesday, August 12, 2020

ಕೃಷ್ಣನೂರಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿಧ್ಯಾರ್ಥಿನಿ ಸೇರಿ 40 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆ..!

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ಕೃಷ್ಣನೂರಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿಧ್ಯಾರ್ಥಿನಿ ಸೇರಿ 40 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆ..!

ಉಡುಪಿ: ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಇಂದು (ಜೂನ್ 28) ಮತ್ತೆ 40 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

15 ಜನ ಮಹಾರಾಷ್ಟ್ರ, 2 ಬೆಂಗಳೂರು, 1 ಬಾಗಲಕೋಟೆಯಿಂದ ಆಗಮಿಸಿದವರಾಗಿದ್ದಾರೆ.

ಇನ್ನು 6 ಮಂದಿ ಕೊರೊನಾ ವಾರಿಯರ್ಸ್ ಕೊರೊನಾ ಸೊಂಕು ತಗುಲಿದೆ. ಅಲ್ಲದೆ 16 ಪ್ರಕರಣಗಳು ಕೊರೊನಾ ಸೊಂಕಿತರ ಪ್ರಾರ್ಥಮಿಕ ಸಂಪರ್ಕದಿಂದ ತಗುಲಿದೆ.

ಅಲ್ಲದೇ ಕಾಪು ತಾಲೂಕಿನ ಎಸ್‌.ಎಸ್‌.‌ಎಲ್‌.‌ಸಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿದ್ಯಾರ್ಥಿನಿ ಜೂನ್ 25ರ ಎಸ್‌.ಎಸ್‌.ಎಲ್‌.ಸಿಯ ಕನ್ನಡ ಹಾಗೂ ಜೂನ್ 27ರಂದು ನಡೆದ ಗಣಿತ ಪರೀಕ್ಷೆ ಬರೆದಿದ್ದರು.

ಜೂನ್‌‌ 27 ರಂದು ಈಕೆಯ ತಂದೆಯ ಗಂಟಲು ದ್ರವದ ಮಾದರಿ ಪರೀಕ್ಷೆ ಬಂದ ಹಿನ್ನೆಲೆ ಈಕೆಯನ್ನು ಕೂಡಾ ಅದೇ ದಿನ ಕೊರೊನಾ ಪರೀಕ್ಷೆಗೊಳಪಡಿಸಲಾಗಿತ್ತು.

ಕೊರೊನಾ ಪರೀಕ್ಷಾ ವರದಿ ಬಂದಿದ್ದು, ವರದಿಯಲ್ಲಿ ಪಾಸಿಟಿವ್‌ ಎಂದು ಖಚಿತವಾಗಿತ್ತು.

ಈ ಕಾರಣದಿಂದ ವಿದ್ಯಾರ್ಥಿನಿ ಜೂನ್ 29ರಂದು ನಡೆಯಲಿರುವ ಪರೀಕ್ಷೆಯ ಅವಕಾಶದಿಂದ ವಂಚಿತರಾಗಿದ್ದಾರೆ. ಆದ್ರೆ ಅವರು ಸೆಪ್ಲಿಮೆಂಟರಿ ಪರಿಕ್ಷೆಗೆ ಬರೆಯಲು ಅವಕಾಶ ಇದೆ.

ಈಕೆ ಪರೀಕ್ಷೆ ಬರೆದ ಕೇಂದ್ರದಲ್ಲಿ ಸ್ಯಾನಿಟೈಸ್‌‌‌‌‌‌‌ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರಿಂದ ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಇವರೆಗೆ ಒಟ್ಟು 1179  ಕೊರೊನಾ ಪ್ರಕರಣ ದಾಖಲಾಗಿದೆ. ಅದರಲ್ಲಿ 1053 ಪ್ರಕರಣ ಗುಣಮುಖ. ಸದ್ಯ 126 ಪ್ರಕರಣ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.