Home ಉಡುಪಿ ಉಡುಪಿಯಲ್ಲಿ ಕೊರೊನಾ ಹಾವಳಿ: ಇಂದು 5 ಮಂದಿಗೆ ಕೊರೊನಾ ಪಾಸಿಟಿವ್.!

ಉಡುಪಿಯಲ್ಲಿ ಕೊರೊನಾ ಹಾವಳಿ: ಇಂದು 5 ಮಂದಿಗೆ ಕೊರೊನಾ ಪಾಸಿಟಿವ್.!

ಉಡುಪಿಯಲ್ಲಿ ಕೊರೊನಾ ಹಾವಳಿ: ಇಂದು 5 ಮಂದಿಗೆ ಕೊರೊನಾ ಪಾಸಿಟಿವ್.!

ಉಡುಪಿ: ಕೃಷ್ಣನೂರು ಉಡುಪಿಗೆ ಮುಂಬೈ ಮತ್ತೆ ಕಂಟಕವಾಗಿದೆ. ಉಡುಪಿಯಲ್ಲಿ ಶನಿವಾರ (ಮೇ 23) ಮತ್ತೆ 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದ್ದಾರೆ.

37, 55, 31 ವರ್ಷ ವಯಸ್ಸಿನ ಮೂವರು ಪುರುಷರು ಹಾಗೂ 48 ಮತ್ತು 34 ವರ್ಷದ ಇಬ್ಬರು ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದೆ.

ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ 5 ಸೋಂಕು ಪ್ರಕರಣಗಳಲ್ಲಿ 4 ಮಂದಿ ಮಹಾರಾಷ್ಟ್ರದಿಂದ ವಲಸೆ ಬಂದವರಾಗಿದ್ದಾರೆ.

ಉಡುಪಿಯಲ್ಲಿ ಇತ್ತೀಚೆಗೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದ್ದು, ಇದರಲ್ಲಿ ಮುಂಬೈ ಹಾಗೂ ಮಹಾರಾಷ್ಟ್ರದಿಂದ ವಲಸೆ ಬಂದವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಪತ್ತೆಯಾಗಿದೆ.

- Advertisment -

RECENT NEWS

ಕ್ವಾರೆಂಟೈನ್ ನಲ್ಲಿದ್ದ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು ಪ್ರಕರಣ: ತನಿಖೆಗೆ ವಿಚಾರಣಾ ಸಮಿತಿ ರಚನೆ

ಕ್ವಾರೆಂಟೈನ್ ನಲ್ಲಿದ್ದ ಗರ್ಭಿಣಿ ಹೊಟ್ಟೆಯಲ್ಲೇ ಮಗು ಸಾವು ಪ್ರಕರಣ: ತನಿಖೆಗೆ ವಿಚಾರಣಾ ಸಮಿತಿ ರಚನೆ ಮಂಗಳೂರು: ಮಂಗಳೂರಿನಲ್ಲಿ ಕ್ವಾರೆಂಟೈನ್ ನಲ್ಲಿದ್ದ ಗರ್ಭಿಣಿಯ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿ ನೇತೃತ್ವದ ವಿಚಾರಣಾ...

ಚಾಲಕನ ಕೇರ್ ಲೆಸ್ ನಿಂದಾಗಿ ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆ.ಎಸ್ಆರ್ ಟಿಸಿ ಬಸ್

ಚಾಲಕನ ಕೇರ್ ಲೆಸ್ ನಿಂದಾಗಿ ಉದ್ಯಾವರ ಸೇತುವೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್ ಉಡುಪಿ: ಕೆಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ...

ನೇತ್ರಾವತಿ ನದಿಗೆ ಹಾರಿದ ಯುವಕನ ರಕ್ಷಣೆ ಮಾಡಿದ್ದ ಯುವಕರಿಗೆ ಅಭಿನಂದನೆ ಸಲ್ಲಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ

ನೇತ್ರಾವತಿ ನದಿಗೆ ಹಾರಿದ ಯುವಕನ ರಕ್ಷಣೆ ಮಾಡಿದ್ದ ಯುವಕರಿಗೆ ಅಭಿನಂದನೆ ಸಲ್ಲಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ದುಬೈ: ಇಂದು ಪ್ರಪಂಚವೇ ಕೊರೊನಾ ಎಂಬ ಮಹಾ ವೈರಸ್ ಗೆ ಹೆದರಿ ಜೀವಿಸುತ್ತಿರುವ ಈ ಸಮಯದಲ್ಲಿಯೂ ಮಾನವೀಯತೆ...

ಢಾಕಾದ ಕೋವಿಡ್ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ: ಐವರು ಕೊರೊನಾ ವೈರಸ್ ರೋಗಿಗಳು ಸಾವು.!

ಢಾಕಾದ ಕೋವಿಡ್ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡ: ಐವರು ಕೊರೊನಾ ವೈರಸ್ ರೋಗಿಗಳು ಸಾವು.! ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ಕೋವಿಡ್ ಆಸ್ಪತ್ರೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಐವರು ಕೊರೊನಾ ವೈರಸ್ ರೋಗಿಗಳು ಮೃತಪಟ್ಟಿದ್ದಾರೆ. ಬೆಂಕಿ...