Wednesday, January 27, 2021

ಮಂಗಳೂರು 6ನೇ ವರ್ಷದ ಮೂಲತ್ವ ವಿಶ್ವ ಅವಾರ್ಡ್ -2020; ಸಮಾಜ ಸೇವಕ ರವಿ ಕಟಪಾಡಿಗೆ ಪ್ರಶಸ್ತಿ

ಮಂಗಳೂರು : 6ನೇ ವರ್ಷದ ಮೂಲತ್ವ ವಿಶ್ವ ಅವಾರ್ಡ್ -2020; ಸಮಾಜ ಸೇವಕ ರವಿ ಕಟಪಾಡಿಗೆ ಪ್ರಶಸ್ತಿ

ಮಂಗಳೂರು : ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ತಾರೆತೋಟ ಮಂಗಳೂರು , ವತಿಯಿಂದ 6 ನೇ ವರ್ಷದ ಮೂಲತ್ವ ವಿಶ್ವ ಅವಾರ್ಡ್ -2020 ಕಾರ್ಯಕ್ರಮ ಇದೇ ಬರುವ ನವೆಂಬರ್ 29ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ನಡೆಯಲಿದೆ.

ಅಷ್ಟಮಿ ವೇಳೆ ವಿನೂತನ ವೇಶ ಧರಿಸಿ ಧನ ಸಂಗ್ರಹಿಸುವ ಮೂಲಕ ಬಡ ಮಕ್ಕಳ ಜೀವ ಉಳಿಸಲು ಸಹಾಯ ಹಸ್ತ ಚಾಚುತ್ತಿರುವ ಸಮಾಜ ಸೇವಕ, ಉಡುಪಿ ಜಿಲ್ಲೆಯ ರವಿ ಕಟಪಾಡಿ ಈ ಬಾರಿಯ ಮೂಲತ್ವ ವಿಶ್ವ ಅವಾರ್ಡ್‍ಗೆ ಭಾಜನರಾಗಿದ್ದು, ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಇನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್, ದೈಜಿವಲ್ರ್ಡ್ ಮಾಧ್ಯಮದ ಸ್ಥಾಪಕ ವಾಲ್ಟರ್ ನಂದಳಿಕೆ, ಆಧ್ಯಾತ್ಮಿಕ ಚಿಂತಕ ಎಮ್ ಪುರುಷೋತ್ತಮ ಕೊಟ್ಟಾರಿ, ವಿಕಾಸ್ ಗ್ರೂಪ್ ಆಫ್ ಇನ್ಸಟಿಟ್ಯೂಷನ್ ನ ಡೀನ್ ಡಾ. ಮಂಜುಳ ಅನಿಲ್ ರಾವ್ ಮುಂತಾದವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.