Thursday, September 29, 2022

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ಕೆಂಪು ಕೋಟೆಯಲ್ಲಿ ಹಾರಾಡಿದ ತಿರಂಗಾ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಧ್ವಜಾರೋಹಣ ಮಾಡಿದರು. ಪ್ರಧಾನಿಯಾದ ಬಳಿಕ ಅವರು ಇಂದು 9ನೆ ಬಾರಿ ರಾಷ್ಟ್ರಧ್ವಜಾರೋಹಣ ಮಾಡಿದರು.

ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, 2047ರ ವೇಳೆಗೆ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾಗರಿಕರು ಐದು ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.


*ಅಭಿವೃದ್ಧಿ ಹೊಂದಿದ ಭಾರತದ ದೊಡ್ಡ ಸಂಕಲ್ಪದೊಂದಿಗೆ ಮುಂದುವರಿಯುವುದು.
* ಗುಲಾಮಗಿರಿಯ ಸಂಕೇತವನ್ನು ಅಳಿಸಿ ಹಾಕುವುದು.
*ನಮ್ಮ ಪರಂಪರೆ ಬಗ್ಗೆ ಹೆಮ್ಮೆ ಹೊಂದುವುದು.
*ಏಕತೆಯ ಶಕ್ತಿ
* ನಮ್ಮ ಕರ್ತವ್ಯಗಳನ್ನು ನಿಭಾಯಿಸುವುದು.

LEAVE A REPLY

Please enter your comment!
Please enter your name here

Hot Topics

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...

ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡುವ ಭಜರಂಗದಳ ಮಾಡುತ್ತಿರುವುದು ಸರಿಯೇ..?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ...? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.ಕೇಂದ್ರ ಗೃಹ...