Sunday, November 27, 2022

ಪಬ್‌ ಪಾರ್ಟಿಯಲ್ಲಿ ಅಪ್ರಾಪ್ತ 8 ಹುಡುಗರು-18 ಹುಡುಗಿಯರು ಭಾಗಿ: ಪೊಲೀಸ್‌ ಕಮೀಷನರ್‌

ಮಂಗಳೂರು: ನಗರದ ಬಲ್ಮಠದಲ್ಲಿ ನಿನ್ನೆ ರಾತ್ರಿ ನಡೆದ ಪಬ್‌ ಪಾರ್ಟಿಯಲ್ಲಿ 8 ಹುಡುಗರು ಹಾಗೂ 18 ಅಪ್ರಾಪ್ತ ಹುಡುಗಿಯರು ಪಾಲ್ಗೊಂಡಿದ್ದು ತನಿಖೆಯಲ್ಲಿ ಧೃಡಪಟ್ಟಿದ್ದು, ಈ ಬಗ್ಗೆ ಕರ್ನಾಟಕ ಅಬಕಾರಿ ಕಾಯ್ದೆ 1967ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್‌ ಕಮೀಷನರ್‌ ತಿಳಿಸಿದ್ದಾರೆ.


ನಿನ್ನೆ ರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಲ್ಮಠದಲ್ಲಿರುವ ಪಬ್‌ ದಾಳಿ ನಡೆಸಿ, ಅಲ್ಲಿ ಪಾರ್ಟಿ ಮಾಡಲು ಸೇರಿದ್ದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹೊರಗೆ ಕಳುಹಿಸಲಾಗಿತ್ತು. ಇಂದು ಬೆಳಗ್ಗೆ ಪೊಲೀಸ್‌ ಕಮೀಷನರ್‌ ಸ್ಥಳಕ್ಕೆ ಭೇಟಿ ನೀಡಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...