Home ಪ್ರಮುಖ ಸುದ್ದಿ 24 ಗಂಟೆಗಳಲ್ಲಿ 88 ಮಂದಿ ಸಿಡಿಲು-ಮಿಂಚಿನ ಏಟಿಗೆ ಬಲಿ: ಬಿಹಾರದಲ್ಲಿ ವರುಣನ ಆರ್ಭಟ…

24 ಗಂಟೆಗಳಲ್ಲಿ 88 ಮಂದಿ ಸಿಡಿಲು-ಮಿಂಚಿನ ಏಟಿಗೆ ಬಲಿ: ಬಿಹಾರದಲ್ಲಿ ವರುಣನ ಆರ್ಭಟ…

24 ಗಂಟೆಗಳಲ್ಲಿ 88 ಮಂದಿ ಸಿಡಿಲು-ಮಿಂಚಿನ ಏಟಿಗೆ ಬಲಿ: ಬಿಹಾರದಲ್ಲಿ ವರುಣನ ಆರ್ಭಟ…

ಪಾಟ್ನಾ: 24 ಗಂಟೆಗಳಲ್ಲಿ ಬಿಹಾರ ರಾಜ್ಯದಲ್ಲಿ ಸಿಡಿಲು ಬಡಿದು 88 ಮಂದಿ ಮೃತಪಟ್ಟಿದ್ದಾರೆ. ಹಾಗೂ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

ರಾಜ್ಯದ 23 ಜಿಲ್ಲೆಗಳಲ್ಲಿ 83 ಮಂದಿ ಮೃತಪಟ್ಟಿದ್ದು, ಗೋಪಾಲ್ ಗಂಜ್ ನಲ್ಲಿ ಗರಿಷ್ಠ ಅಂದರೆ 13 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ.

20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಿಡಿಲಿನ ಆಘಾತಕ್ಕೆ ಅಪಾರ ಸೊತ್ತು ಹಾನಿ ಸಂಭವಿಸಿದೆ.

ಕಳೆದ ಮೇ 29 ಉತ್ತರ ಪ್ರದೇಶದ ಉನ್ನಾವೋದಲ್ಲಿ ಸಿಡಿಲಿನ ಅಘಾತಕ್ಕೆ 6 ಮಂದಿ ಮೃತಪಟ್ಟಿದ್ದರು.10 ಮಂದಿ ಗಾಯಗೊಂಡಿದ್ದರು.

RECENT NEWS

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...

ಪಾಣೆಮಂಗಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆ ಶವ ಪತ್ತೆ

ಬಂಟ್ವಾಳ: ಪಾಣೆ ಮಂಗಳೂರು ನೂತನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು...

ಉಳ್ಳಾಲ ಅಳಿವೆಬಾಗಿಲಿನಲ್ಲಿ ಸಿಲುಕಿ ಹಾಕಿಕೊಂಡಿದ್ದ ಮೀನುಗಾರಿಕಾ ದೋಣಿ ರಕ್ಷಣೆ

ಮಂಗಳೂರು : ಉಳ್ಳಾಲ ಅಳಿವೆಬಾಗಿಲು ಸಮುದ್ರದಲ್ಲಿ ತಾಂತ್ರಿಕ ತೊಂದರೆಯಿಂದ ಸಿಲುಕಿದ್ದ ಮೀನುಗಾರಿಕಾ ದೋಣಿಯನ್ನು ಇಂದು ರಕ್ಷಣೆ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ದೋಣಿ ತಾಂತ್ರಿಕ ಸಮಸ್ಯೆಯಿಂದಾಗಿ ಪೆಟ್ರೋಲ್ ಖಾಲಿಯಾಗಿ...
error: Content is protected !!