ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು 92 ಮಂದಿ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ವರ್ಗಾವಣೆಗೊಳಿಸಿರುವ ಇನ್ಸ್‌ಪೆಕ್ಟರ್‌ಗಳ ಹೆಸರು ಇದ್ದಂತಹ ಠಾಣೆ ಮತ್ತು ವರ್ಗಾವಣೆಗೊಂಡಿರುವ ಠಾಣೆಯ ಬಗ್ಗೆ ಆದೇಶದಲ್ಲಿ ನಮೂದಿಸಿದ್ದು ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ ಸ್ಪಷ್ಟಪಡಿಸಲಾಗಿದೆ.
ಅಧಿಕಾರಿಗಳ ವರ್ಗಾವಣೆಯ ಲಿಸ್ಟ್ ಇಲ್ಲಿದೆ..