ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಫೋಟ: ಸಾವಿರದ ಗಡಿ ದಾಟಿದ ಡೆಡ್ಲಿ ಕೊರೊನಾ ಸೋಂಕು…!!
Published
5 years agoon
By
Adminಜಿಲ್ಲೆಯಲ್ಲಿ ಮತ್ತೆ ಕೊರೊನಾ ಸ್ಫೋಟ: ಸಾವಿರದ ಗಡಿ ದಾಟಿದ ಡೆಡ್ಲಿ ಕೊರೊನಾ ಸೋಂಕು…!!
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಜುಲೈ 3) ಮತ್ತೆ ಕೊರೊನಾ ಮಹಾಸ್ಫೋಟ ಸಂಭವಿಸಿದೆ.
ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಬರೋಬ್ಬರಿ 1012ಕ್ಕೆ ಏರಿಕೆಯಾಗಿದೆ.
ಇಂದು ದಾಖಲಾದ ಪ್ರಕರಣಗಳಲ್ಲಿ 3 ಪ್ರಕರಣ ಅಂತರಾಷ್ಟ್ರೀಯ, 28 ಪ್ರಕರಣಗಳು ILI ಆಗಿದ್ದು,
ಇನ್ನು 28 ಕೊರೊನಾ ಸೊಂಕಿತ ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುತ್ತಿದ್ದು, 25 ಮಂದಿಗೆ ಕೊರೊನಾ ಸೊಂಕು ರೋಗಿಯ ಪ್ರಾಥಮಿಕ ಸಂಪರ್ಕದಿಂದ ಬಂದಿದೆ.
ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಬ್ಬರು ಕೊರೊನಾದಿಂದ ಮೃತಪಟ್ಟರೆ, 51 ಮಂದಿ ಗುಣಮಖವಾಗಿ ಬಿಡುಗಡೆ ಹೊಂದಿದ್ದಾರೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 487 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಜಿಲ್ಲೆಯಲ್ಲಿ ಸದ್ಯ 507 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 19 ಮಂದಿ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.
You may like
ಮಂಗಳೂರು/ಮುಂಬೈ : ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ಟ್ರಕ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂದಿ ಕಿರುತೆರೆ ನಟ ಅಮನ್ ಜೈಸ್ವಾಲ್ (23) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಜೈಸ್ವಾಲ್ ಅವರನ್ನು ಕೂಡಲೇ ಕಾಮಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟ್ರಕ್ ಚಾಲಕನ ವಿರುದ್ದ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕುಂದಾಪುರ : ಕಾರು ಡಿ*ಕ್ಕಿ; ಮಹಿಳೆಗೆ ಗಂಭೀ*ರ ಗಾ*ಯ
‘ಧರ್ತಿಪುತ್ರ ನಂದಿನಿ’ ಧಾರಾವಾಹಿಯಲ್ಲಿ ಜೈಸ್ವಾಲ್ ಅವರು ಪ್ರಮುಖ ಪಾತ್ರಕ್ಕಾಗಿ ಹೆಸರುವಾಸಿಯಾಗಿದ್ದರು.
‘ಹೊಸ ಕನಸುಗಳು ಮತ್ತು ಅಂತ್ಯವಿಲ್ಲದ ಸಾಧ್ಯತೆಗಳೊಂದಿಗೆ 2025ಕ್ಕೆ ಕಾಲಿಡುತ್ತಿದ್ದೇನೆ’ ಎಂದು ಜೈಸ್ವಾಲ್ ಅವರು ಹೊಸ ವರ್ಷದ ಪ್ರಯುಕ್ತ ಇನ್‌ಸ್ಟಾಗ್ರಾಮ್‌ನಲ್ಲಿ ಕೊನೆಯದಾಗಿ ಹಂಚಿಕೊಂಡಿದ್ದ ಪೋಸ್ಟ್ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
DAKSHINA KANNADA
ಖ್ಯಾತ ಡಾಲಿ ಚಾಯ್‌ವಾಲ ಮಂಗಳೂರಿಗೆ ಆಗಮನ
Published
24 minutes agoon
18/01/2025By
NEWS DESK3ಮಂಗಳೂರು : ಇಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಾಲಿ ಚಾಯ್ ವಾಲ ಅವರನ್ನು ಅದ್ದೂರಿಯಾಗಿ ಸ್ವಾಗತ ಕೊರಲಾಯಿತು.
ಮಂಗಳೂರಿನಲ್ಲಿ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟದಲ್ಲಿ ಈ ಬಾರಿ ಮಹಾರಾಷ್ಟ್ರದ ನಾಗ್ಪುರದ ಖ್ಯಾತ ಡಾಲಿ ಚಾಯ್‌ವಾಲ ಅವರು ಪ್ರಮುಖ ಆಕರ್ಷಣೆಯಾಗಲಿದ್ದಾರೆ. ಕಾರ್ಯಕ್ರಮದ ಮೊದಲ ದಿನ ಅವರು ಭಾಗವಹಿಸಲಿದ್ದಾರೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಜಿಲ್ಲಾಡಳಿತದ ಸಹಕಾರದಲ್ಲಿ ಈ ಐದು ದಿನಗಳ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಸಂಕ್ರಾಂತಿ ರಜೆ : ಮನೆ ಮಾಲಿಕ ಕಳ್ಳನಿಗೆ ಬರೆದಿಟ್ಟ ಲೆಟರ್ ವೈರಲ್
ತನ್ನ ಮಂಗಳೂರು ಭೇಟಿಯ ಕುರಿತು ಡಾಲಿ ಚಾಯ್‌ವಾಲ ಅವರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿದ್ದು, ‘ಜ. 18ರಂದು ಮಂಗಳೂರಿನಲ್ಲಿ ಸಿಗುತ್ತೇನೆ. ಮಜಾ ಕರೇಂಗೆ .. ಚಾಯ್ ಪಿಯೇಂಗೆ’ ಎಂದು ಪೋಸ್ಟ್ ಹಾಕಿದ್ದರು.
ಮೈಕ್ರೋಸಾಪ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರು ಡಾಲಿ ಅವರ ಚಹಾ ಅಂಗಡಿಗೆ ಭೇಟಿ ನೀಡಿ ಚಹಾ ಕುಡಿದು ಪೋಸ್ಟ್ ಹಂಚಿ ಕೊಂಡ ಬಳಿಕ ಡಾಲಿ ಚಾಯ್‌ವಾಲ ಅವರು ದೇಶಾದ್ಯಂತ ಪರಿಚಿತರಾಗಿದ್ದಾರೆ. ಅವರ ಮೂಲ ಹೆಸರು ಸುನಿಲ್ ಪಾಟೀಲ್. ಆದರೆ ಅವರು ಡಾಲಿ ಚಾಯ್‌ವಾಲ ಎಂದೇ ಪ್ರಸಿದ್ಧರಾಗಿದ್ದಾರೆ.
DAKSHINA KANNADA
ಸುಳ್ಯ: ಹೆಂಡತಿಯನ್ನು ಕೊಂ*ದು ಆ*ತ್ಮಹ*ತ್ಯೆಗೆ ಶರಣಾದ ಗಂಡ
Published
41 minutes agoon
18/01/2025ಸುಳ್ಯ: ಹೆಂಡತಿಯನ್ನು ಗುಂ*ಡಿಕ್ಕಿ ಕೊಂ*ದ ಗಂಡ ಬಳಿಕ ತಾನೂ ವಿಷ ಸೇವಿಸಿ ಆ*ತ್ಮಹ*ತ್ಯೆಗೆ ಶರಣಾಗಿರುವ ಘಟನೆ ನಿನ್ನೆ (ಜ.17) ತಡರಾತ್ರಿ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ನಡೆದಿದೆ.
ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ, ಕೃಷಿಕ ರಾಮಚಂದ್ರ ಗೌಡ ಅಲಿಯಾಸ್ ಚಂದ್ರ (54) ಕೃತ್ಯ ಎಸಗಿ ಆ*ತ್ಮಹ*ತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಪತ್ನಿ ವಿನೋದ (43) ಹ*ತ್ಯೆಗೊಳಗಾದವರು. ತನ್ನದೇ ಲೈಸನ್ಸ್ ಹೊಂದಿದ್ದ ಗನ್‌ನಿಂದ ಕೃ*ತ್ಯ ಎಸಗಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ ಕುಡಿದು ಬಂದಿದ್ದ ರಾಮಚಂದ್ರ ಊಟ ಮಾಡಿದ ಬಳಿಕ ಕ್ಷುಲ್ಲಕ ಕಾರಣಕ್ಕೆ ಪತ್ನಿ ಹಾಗೂ ಪುತ್ರನೊಡನೆ ಜಗಳ ಆರಂಭಿಸಿದ್ದು, ಬಳಿಕ ಗಲಾಟೆ ವಿಪರೀತವಾಗಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಗಲಾಟೆ ವೇಳೆ ರಾಮಚಂದ್ರ ಗ*ನ್‌ನಿಂದ ಹಿರಿಯ ಮಗ ಪ್ರಶಾಂತ್ ಗೆ ಗುರಿಯಿಟ್ಟಿದ್ದು ಇದನ್ನು ತಪ್ಪಿಸಲು ವಿನೋದ ಕೋ*ವಿಯನ್ನು ಎಳೆದುಕೊಳ್ಳಲು ಪ್ರಯತ್ನಿಸಿದ್ದಾಳೆ ಎನ್ನಲಾಗಿದೆ.
ಈ ವೇಳೆ ಪತ್ನಿಯ ಮೇಲೆ ಗುರಿಯಿರಿಸಿ ಗುಂ*ಡಿಕ್ಕಿದ್ದು, ಘಟನೆಯಿಂದ ಆಕೆ ಸ್ಥಳದಲ್ಲೇ ಕುಸಿದು ಬಿದ್ದು ಮೃ*ತಪಟ್ಟಿದ್ದಾರಳೆ. ಪತ್ನಿ ಮೃ*ತಪಟ್ಟ ಬಳಿಕ ಪತಿ ರಾಮಚಂದ್ರ ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆ*ತ್ಮಹ*ತ್ಯೆಗೆ ಶರಣಾಗಿದ್ದಾನೆ. ಮಗ ಪ್ರಶಾಂತ್ ಈ ಕುರಿತಂತೆ ಹೇಳಿಕೆ ನೀಡಿದ್ದು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮೃ*ತದೇ*ಹಗಳನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ
LATEST NEWS
ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್ಪಾಸ್ ಗೆ ಉರುಳಿದ ವಾಹನ; ಹಲವರಿಗೆ ಗಾಯ
ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ
ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ
ಮೂರನೇ ದಾಖಲೆ ಬರೆದ ಉಡುಪಿಯ ಕಲಾವಿದ; ವರ್ಲ್ಡ್ ರೆಕಾರ್ಡ್ ಸೇರಿದ ಅಪೂರ್ವ ಕಲಾಕೃತಿ
ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್
ತಾವೇ ಮಾರಾಟ ಮಾಡಿದ್ದ ಬಸ್ಸನ್ನು ಕದ್ದು ತಂದು ಸಿಕ್ಕಿ ಬಿದ್ದ ಅಪ್ಪ -ಮಗ!
Trending
- BIG BOSS7 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- BIG BOSS5 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS4 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS4 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?