MANGALORE
99ನೇ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ ಆರಂಭ
Published
3 years agoon
By
Adminಮಂಗಳೂರು: ಕರಾವಳಿಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ಧವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 99ನೇ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವ
ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭವಾಗಿದೆ.
ಇದು ಮಂಗಳೂರಿನಲ್ಲಿ ಆರಂಭಗೊಂಡ ಪ್ರಥಮ ಶಾರದಾ ಉತ್ಸವ ಎಂಬ ಖ್ಯಾತಿ ಪಡೆದಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ನಗರದ ಮಹಾಜನರ ಒಗ್ಗಟ್ಟನ್ನು ಪ್ರದರ್ಶಿಸುವಲ್ಲಿ ಅತ್ಯಂತ ಮಹತ್ವ ಪಡೆದಿದ್ದ ಈ ಉತ್ಸವ ಬಳಿಕ ಸಾರ್ವಜನಿಕ ಉತ್ಸವವಾಗಿ ಮೂಡಿಬಂದು ಕರಾವಳಿಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ.
ನಿನ್ನೆ ಮಧ್ಯಾಹ್ನ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠಾಣೆಯಾಗಿದ್ದು ನಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಅಕ್ಟೋಬರ್ 16 ರಂದು ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನಾ ಪೂಜೆ ನಡೆದು ಬಳಿಕ ಶ್ರೀ ಮಹಾಮಾಯಾ ತೀರ್ಥದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನೆಯಾಗಲಿದೆ.
DAKSHINA KANNADA
ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ
Published
13 hours agoon
15/01/2025ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
LATEST NEWS
ಮೃ*ತಪಟ್ಟರೆಂದು ಭಾವಿಸಿ ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವ್ಯಕ್ತಿ
Published
13 hours agoon
15/01/2025By
NEWS DESK3ಮಂಗಳೂರು/ಕಣ್ಣೂರು : ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರನ್ನು ಮನೆಗೆ ಕರೆದುಕೊಂಡು ಹೋಗುವ ವೇಳೆ ಮೃ*ತಪಟ್ಟರೆಂದು ಭಾವಿಸಿ ಕುಟುಂಬ ಸದಸ್ಯರು ಶ*ವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವಿಚಿತ್ರ ಘಟನೆ ಕಣ್ಣೂರಿನ ಎಕೆಜಿ ಸಹಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿದ್ದ ಕೂತುಪರಂಬ್ ಪಾಚ್ಚಪೋಯ್ಕ ಮಹಿಳಾ ಬ್ಯಾಂಕ್ ಬಳಿಯ ವೆಳ್ಳುವಕಂಡಿ ಪವಿತ್ರನ್ (67) ನಿಧನರಾದರೆಂದೂ ಭಾವಿಸಿ ಸೋಮವಾರ ರಾತ್ರಿ ಕಣ್ಣೂರಿನ ಎಕೆಜಿ ಸಹಕಾರಿ ಆಸ್ಪತ್ರೆಯ ಶವಗಾರಕ್ಕೆ ಕರೆದೊಯ್ಯಲಾಗಿತ್ತು.
ಅಂಬ್ಯುಲೆನ್ಸ್ ನಿಂದ ಶವಾಗಾರಕ್ಕೆ ಸ್ಥಳಾಂತರಿಸುವಾಗ ಪವಿತ್ರನ್ ತನ್ನ ಕೈ ಹಿಡಿದಿರುವುದಾಗಿ ಅಲ್ಲಿನ ಸಹಾಯಕ ತಿಳಿಸಿದ್ದಾರೆ. ತಕ್ಷಣವೇ ವೈದ್ಯರಿಗೆ ಮಾಹಿತಿ ನೀಡಲಾಗಿದೆ.
ಉಸಿರಾಟದ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗದ ಕಾರಣ, ಪವಿತ್ರನ್ ಅವರನ್ನು ಸೋಮವಾರ ರಾತ್ರಿ ಕಣ್ಣೂರಿನ ಮನೆಗೆ ಕೊಂಡೊಯ್ಯಲು ನಿರ್ಧರಿಸಲಾಗಿತ್ತು.
ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?
ವೆಂಟಿಲೇಟರ್ ನಿಂದ ಹೊರ ತೆಗೆದರೆ, ಜೀವ ಉಳಿಯದು ಎಂದು ವೈದ್ಯರು ತಿಳಿಸಿದ್ದರು. ಆದರೆ, ಸಂಬಂಧಿಕರು ವೆಂಟಿಲೇಟರ್ ನಿಂದ ಹೊರ ತೆಗೆದು ಮನೆಗೆ ಕರೆದೊಯ್ಯಲು ನಿರ್ಧರಿಸಿದ್ದರು. ಕಣ್ಣೂರು ತಲುಪಿದಾಗ ಅವರು ಮೃ*ತಪಟ್ಟರೆಂದು ಭಾವಿಸಿ ಶ*ವಾಗಾರಕ್ಕೆ ತಲುಪಿಸಲಾಗಿತ್ತು.
ಆದರೆ, ಪವಿತ್ರನ್ ತನ್ನ ಕೈ ಹಿಡಿದಿರುವುದಾಗಿ ಅಲ್ಲಿನ ಸಹಾಯಕ ತಿಳಿಸಿದ್ದರಿಂದ, ತಕ್ಷಣವೇ ವೈದ್ಯರಿಗೆ ಮಾಹಿತಿ ನೀಡಿದರು. ಪ್ರಸ್ತುತ ಎಕೆಜಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.
ಬೆಳ್ತಂಗಡಿ,ಸುಳ್ಯ ತಾಲೂಕಿನಲ್ಲಿ ಮಳೆಯಿಂದಾಗಿ ರೈತರು ಒಣ ಹಾಕಿದ್ದ ಅಡಿಕೆಗಳು ಒದ್ದೆಯಾಗಿ ನಷ್ಟ ಉಂಟಾಗಿದೆ. ಬಂಟ್ವಾಳದಲ್ಲಿ ಸಾಧಾರಣ ಮಳೆಯಾಗಿದ್ದು, ಮೆಲ್ಕಾರಿನಲ್ಲಿ ನಡೆಯುತ್ತಿದ್ದ ಕಟೀಲು ಯಕ್ಷಗಾನ ಬಯಲಾಟ ವೀಕ್ಷಣೆ ಮಾಡುತ್ತಿದ್ದವರು ಎದ್ದು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ
ಮಂಗಳೂರು ಸುತ್ತಮುತ್ತ ಕೂಡಾ ಮಳೆಯಾಗಿದ್ದು ,ಉಳ್ಳಾಲದಲ್ಲಿ ಅರ್ಧಗಂಟೆಗೂ ಅಧಿಕ ಕಾಲ ಮಳೆ ಸುರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯ ಪಾಕಿಸ್ತಾನ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಈಶಾನ್ಯ ಅರೇಬಿಯನ್ ಸಮುದ್ರದಿಂದ ಪಶ್ಚಿಮ ಮಾರುತ ಬೀಸುತ್ತಿರುವುದು ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
LATEST NEWS
ಪೊಲೀಸ್ ವಾಹನದಲ್ಲಿ ಡ್ರೈವಿಂಗ್ ಕಲಿಯುತ್ತಿದ್ದ ಸಬ್ ಇನ್ಸ್ ಪೆಕ್ಟರ್: ತಪ್ಪಿದ ಅನಾಹುತ !
ಇದು ನಾಗಾ ಸಾಧುಗಳ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿ : ಭಾಗ – 1
ಬಾಲಕಿಯರಿಬ್ಬರ ಮೇಲೆ ಅ*ತ್ಯಾಚಾ*ರವೆಸಗಿ ಬ್ಲ್ಯಾ*ಕ್ಮೇಲ್ ಮಾಡಿದ ಗ್ಯಾಂಗ್ ಅರೆಸ್ಟ್
ಫಿನಾಲೆಗೆ ಡೇಟ್ ಫಿಕ್ಸ್; ಈ ಸಲ ಬಿಗ್ ಬಾಸ್ ಗೆಲ್ಲುವವರು ಯಾರು ?
ಗೆಳತಿಯ ಖಾ*ಸಗಿ ಫೊಟೋ, ವಿಡಿಯೋ ಶೇರ್ ಮಾಡಿ ಆ*ತ್ಮಹ*ತ್ಯೆಗೆ ಶರಣಾದ ಯುವಕ
ಧನರಾಜ್ ಗೆ ಒಲಿದ ಅದೃಷ್ಟ; ಭವ್ಯಾಗೆ ಆಘಾತ !
Trending
- BIG BOSS4 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- LATEST NEWS5 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
- BIG BOSS3 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS1 day ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?