Home ಗಲ್ಫ್‌ ವಾರ್ತೆ ದುಬೈನಿಂದ ಬಂದವರು ಕ್ವಾರಂಟೈನ್ ಆಗದೇ ಎಸ್ಕೇಪ್: ಕೊಡಗು ಹಾಗೂ ಮಂಗಳೂರಿಗರಿಗೆ ಕಾಡಿದ ಭಯ..

ದುಬೈನಿಂದ ಬಂದವರು ಕ್ವಾರಂಟೈನ್ ಆಗದೇ ಎಸ್ಕೇಪ್: ಕೊಡಗು ಹಾಗೂ ಮಂಗಳೂರಿಗರಿಗೆ ಕಾಡಿದ ಭಯ..

ದುಬೈನಿಂದ ಬಂದವರು ಕ್ವಾರಂಟೈನ್ ಆಗದೇ ಎಸ್ಕೇಪ್: ಕೊಡಗು ಹಾಗೂ ಮಂಗಳೂರಿಗರಿಗೆ ಕಾಡಿದ ಭಯ..

ಮಂಗಳೂರು: ದುಬೈನಿಂದ ಬಂದವರು ಕ್ವಾರಂಟೈನ್ ಆಗದೇ ಎಸ್ಕೇಪ್ ಆದ ಘಟನೆ ಮಂಗಳೂರು ಮತ್ತು ಕೊಡಗಿನಲ್ಲಿ ನಡೆದಿದೆ.

ವಿದೇಶದಿಂದ ಬಂದವರ ಉದ್ಧಟತನದಿಂದ ಸದ್ಯ ಕೊಡಗು ಹಾಗೂ ಮಂಗಳೂರಿನಲ್ಲಿ ದುಬೈ ಕೊರೊನಾ ಆತಂಕ ತಂದಿಟ್ಟಿದೆ.

ದುಬೈನಿಂದ 20 ಜನ ಕೊಡಗಿಗೆ ಹಾಗೂ 10 ಜನ ಮಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಅನುಮತಿ ಸಿಗದ ಕಾರಣ, ಕೇರಳದ ಕಣ್ಣೂರಿಗೆ ಖಾಸಗಿ ವಿಮಾನ ಬಂದಿಳಿದಿತ್ತು.

ಕೇರಳದಿಂದ ಸೇವಾ ಸಿಂಧು ಆ್ಯಪ್ ಗೆ ನೋಂದಣಿ ಮಾಡಿ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದ್ದರು. ವಿಮಾನದಲ್ಲಿ ಸುಮಾರು 180 ಜನ ಬಂದಿಳಿದಿದ್ದು, ಈ ಪೈಕಿ 35 ಜನರು ಎಸ್ಕೇಪ್ ಆಗಿದ್ದಾರೆ.

ಮೊನ್ನೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು, ಕಾಸರಗೋಡಿನಲ್ಲಿ ಕ್ವಾರಂಟೈನ್ ಆಗಿದ್ದರು. ಆದ್ರೆ ಈ 35 ಜನ ಕ್ವಾರೆಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡಿದ್ದರು.

ಇದೀಗ ಖಾಸಗಿ ವಿಮಾನಕ್ಕೆ ವ್ಯವಸ್ಥೆ ಮಾಡಿದ ಕಂಪೆನಿ ವಿರುದ್ಧ ಕ್ರಮ ಕೈಗೊಳ್ಳಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ.

RECENT NEWS

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...

ಉಡುಪಿ ಜಿಲ್ಲೆಗೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ – ರಘುಪತಿ ಭಟ್

ಉಡುಪಿ : ಉಡುಪಿ ಜಿಲ್ಲೆ ಸದ್ಯಕ್ಕೆ ಲಾಕ್ಡೌನ್ ಅಗತ್ಯವಿಲ್ಲ ಅಂತ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರಿ ಹೊಡೆತ ಬೀಳಲಿದೆ....

ಗುರುವಾರದಿಂದ ಒಂದು ವಾರ ದಕ್ಷಿಣಕನ್ನಡ ಜಿಲ್ಲೆ ಲಾಕ್ ಡೌನ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು...

ಪಾಣೆಮಂಗಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆ ಶವ ಪತ್ತೆ

ಬಂಟ್ವಾಳ: ಪಾಣೆ ಮಂಗಳೂರು ನೂತನ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಮೃತ ದೇಹ ಇಂದು ಪತ್ತೆಯಾಗಿದೆ. ಮೃತ ಮಹಿಳೆಯನ್ನು ಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ(49) ಎಂದು ಗುರುತಿಸಲಾಗಿದೆ. ಇವರು...
error: Content is protected !!