Home ಪುತ್ತೂರು ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ

ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ.

ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ ಅಧಿಕಾರಿಗಳು ಏಳು ಮನೆಗಳನ್ನು ಸೀಲ್ ಡೌನ್ ಮಾಡಿದ್ದಾರೆ.

ಸೋಂಕಿತ ವ್ಯಕ್ತಿಯ ಮನೆಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್, ಪಿಡಿಒ ಚೆನ್ನಪ್ಪ ಗೌಡ, ಕಡಬ ಠಾಣಾ ಪೋಲಿಸ್ ಆರೋಗ್ಯ ಸಿಬ್ಬಂದಿಗಳು ತೆರಳಿ, ಆ ಪರಿಸರದ ಸುತ್ತಮುತ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಜೊತೆಗೆ ಸುತ್ತಮುತ್ತಲಿನ ಪ್ರದೇಶದ ಏಳು ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

RECENT NEWS

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ…

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ… ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು...

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!!

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈಬ್ ಅವರಿಗೂ ಕೋವಿಡ್ 19 ಸೋಂಕು...

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!!

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!! ಮಂಗಳೂರು: ಉಳ್ಳಾಲದಲ್ಲಿ ಬುಧವಾರ ನಡೆಸಲಾದ ರ್ಯಾಂಡಮ್ ಟೆಸ್ಟ್ ವರದಿ ನಿನ್ನೆ (ಜುಲೈ 3) ಬಂದಿದ್ದು ಮತ್ತೆ 28 ಮಂದಿಯಲ್ಲಿ...

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!!

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!! ಉಡುಪಿ: ಉಡುಪಿಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ವರದಿಯಾಗಿದೆ. ಮಹಾರಾಷ್ಟ್ರ4, ಕೇರಳ ರಾಜ್ಯದ 1 ಕೇಸ್ ಪತ್ತೆಯಾಗಿದೆ. ಬೆಂಗಳೂರಿಂದ ಬಂದ ನಾಲ್ವರಲ್ಲಿ...
error: Content is protected !!