Wednesday, August 12, 2020

ವಿದ್ಯುತ್ ಶಾಕ್ ಗೆ ಸ್ಥಳದಲ್ಲೇ ಮೃತಪಟ್ಟ ಕಂಬಳ ಕ್ಷೇತ್ರದ ಸಾಧಕ…!!

Array

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ಗಾಂಜಾದ ಬೃಹತ್ ಜಾಲ ಪತ್ತೆಹಚ್ಚಿದ ದಕ್ಷಿಣಕನ್ನಡ ಪೋಲೀಸರು,175 ಕೆಜಿ ಗಾಂಜಾ ವಶ

ಬಂಟ್ವಾಳ ಅಗಸ್ಟ್ 11: ಬೃಹತ್ ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲವನ್ನು ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಪತ್ತೆಹಚ್ಚಿದ್ದು, ಲಕ್ಷಾಂತರ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಸುಮಾರು 175 ಕೆ.ಜಿ ಗಾಂಜಾವನ್ನು ಬಂಟ್ವಾಳ ತಾಲೂಕಿನ ಕೇದಿಲ...

ವಿದ್ಯುತ್ ಶಾಕ್ ಗೆ ಸ್ಥಳದಲ್ಲೇ ಮೃತಪಟ್ಟ ಕಂಬಳ ಕ್ಷೇತ್ರದ ಸಾಧಕ…!!

ಉಡುಪಿ: ವಿದ್ಯುತ್‌ ಆಘಾತದಿಂದ ಫ್ಯಾಕ್ಟರಿ ಮಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇಂದು (ಜೂನ್ 22) ನಡೆದಿದೆ.

ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದ್ದು, ಕಾರ್ಕಳದ ತೆಳ್ಳಾರು ರಸ್ತೆಯ ಸಾಂತ್ರಬೆಟ್ಟು ನಿವಾಸಿ ರತ್ನವರ್ಮ ಜೈನ್‌ (52) ಮೃತ ದುರ್ದೈವಿಯಾಗಿದ್ದಾರೆ.

ಜನರೇಟರ್ ಆಫ್ ಮಾಡಲು ಹೋಗಿದ್ದಾಗ ಈ ದುರ್ಘಟನೆ ನಡೆದಿದ್ದು, ಜನರೇಟರ್ ಸಮೀಪ ನೀರು ನಿಂತ ಪರಿಣಾಮ ವಿದ್ಯುತ್‌ ಪಸರಿಸಿ, ಈ ದುರ್ಘಟನೆ ನಡೆದಿದೆ.

ಈ ಸಂದರ್ಭದಲ್ಲಿ ರತ್ನವರ್ಮ ಜೈನ್‌ ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಇನ್ನು ರತ್ನವರ್ಮ ಜೈನ್ ಕಂಬಳ ಕ್ಷೇತ್ರದ ಸಾಧಕರೂ ಕೂಡ ಆಗಿದ್ದು, ಸದ್ಯ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.