Home ಪ್ರಮುಖ ಸುದ್ದಿ ಜವನೆರ್ ಬೆದ್ರ ವತಿಯಿಂದ ಮನೆಗೊಂದು ಗಿಡ ಅಭಿಯಾನ ವಿಭಿನ್ನ ಕಾರ್ಯಕ್ರಮ….

ಜವನೆರ್ ಬೆದ್ರ ವತಿಯಿಂದ ಮನೆಗೊಂದು ಗಿಡ ಅಭಿಯಾನ ವಿಭಿನ್ನ ಕಾರ್ಯಕ್ರಮ….

ಲಾಕ್ ಡೌನ್ ಎಫೆಕ್ಟ್: ವಿಶ್ವ ಪರಿಸರ ದಿನವನ್ನು ಮನೆಗೊಂದು ಗಿಡ ಅಭಿಯಾನದ ಮೂಲಕ ಆಚರಣೆ…

ಮೂಡಬಿದ್ರೆ: ಜೂನ್ 5ರಂದು ವಿಶ್ವ ಪರಿಸರ ದಿನದ ಅಂಗವಾಗಿ ಮೂಡಬಿದ್ರೆಯ ಜವನೆರ್ ಬೆದ್ರ ಸಂಘಟನೆಯ ವತಿಯಿಂದ ಮನೆಗೊಂದು ಗಿಡ ಅಭಿಯಾನ ನಡೆಸಲಾಯಿತು.

ಮೂಡಬಿದ್ರೆಯ ವಿವಿಧ ಭಾಗಗಳಲ್ಲಿರುವ ಜವನೆರ್ ಬೆದ್ರ, ಸಂಘಟನೆ ಸದಸ್ಯರು ತಮ್ಮ-ತಮ್ಮ ಮನೆಯಲ್ಲಿ ಗಿಡ ನೆಡುವ ಮುಖಾಂತರ ಅಭಿಯಾನಕ್ಕೆ ಚಾಲನೆ ನೀಡಿದರು .

ಕೊರೊನಾ ಮಹಾಮಾರಿಯ ಆರ್ಭಟದ ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ಈ ರೀತಿ ವಿಭಿನ್ನವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

RECENT NEWS

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ…

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ… ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು...

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!!

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈಬ್ ಅವರಿಗೂ ಕೋವಿಡ್ 19 ಸೋಂಕು...

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!!

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!! ಮಂಗಳೂರು: ಉಳ್ಳಾಲದಲ್ಲಿ ಬುಧವಾರ ನಡೆಸಲಾದ ರ್ಯಾಂಡಮ್ ಟೆಸ್ಟ್ ವರದಿ ನಿನ್ನೆ (ಜುಲೈ 3) ಬಂದಿದ್ದು ಮತ್ತೆ 28 ಮಂದಿಯಲ್ಲಿ...

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!!

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!! ಉಡುಪಿ: ಉಡುಪಿಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ವರದಿಯಾಗಿದೆ. ಮಹಾರಾಷ್ಟ್ರ4, ಕೇರಳ ರಾಜ್ಯದ 1 ಕೇಸ್ ಪತ್ತೆಯಾಗಿದೆ. ಬೆಂಗಳೂರಿಂದ ಬಂದ ನಾಲ್ವರಲ್ಲಿ...
error: Content is protected !!