Thursday, March 4, 2021

ಆತ್ಮಹತ್ಯೆಗೂ ಮುನ್ನ ಪತ್ನಿಗೆ ಚಾಕು ಇರಿದು ಕೊಂದ ಪತಿ..!

ಆತ್ಮಹತ್ಯೆಗೂ ಮುನ್ನ ಪತ್ನಿಗೆ ಚಾಕು ಇರಿದು ಕೊಂದ ಪತಿ..!

ಹಾಸನ: ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಬಳಿಕ ಪತಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿ ಪತ್ನಿಯನ್ನು ಅನ್ನಪೂರ್ಣ(23) ಎಂದು ಗುರುತಿಸಲಾಗಿದೆ. ಈಕೆಯನ್ನು ಪತಿ ತುಳಸಿದಾಸ್ (40) ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತುಳಸಿದಾಸ್ ಮೂರು ತಿಂಗಳ ಹಿಂದೆ ಮೈಸೂರು ಮೂಲದ ಅನ್ನಪೂರ್ಣಳನ್ನ ಮದುವೆಯಾಗಿದ್ದ. ಎ.ಟಿ.ಎಂ.ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ತುಳಸಿದಾಸ್,

ಇಂದು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದ. ಇಂದು ಜಮೀನು ಬಳಿ ಪತ್ನಿ ಅನ್ನಪೂರ್ಣಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...