Home ಕರ್ನಾಟಕ ವಾರ್ತೆ ಕೋವಿಡ್ ಗೆ ಹೆದರಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ.!!

ಕೋವಿಡ್ ಗೆ ಹೆದರಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ.!!

ಕೋವಿಡ್ ಗೆ ಹೆದರಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ.!!

ಮೂಡಬಿದ್ರೆ: ಕ್ವಾರಂಟೈನ್ ನಲ್ಲಿ ಇದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯ ಕಡಂದಲೆ ಎಂಬಲ್ಲಿ ನಡೆದಿದೆ.

ಕಡಂದಲೆ ನಿವಾಸಿ ಧನಂಜಯ ಪೂಜಾರಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಅವರು ಕೊವಿಡ್-19 ಮತ್ತು ಮುಂದಿನ ಜೀವನೋಪಾಯದ ಬಗ್ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಮೇ 13ರ, ಬುಧವಾರ ರಾತ್ರಿ ಮುಂಬೈನಿಂದ ಮೂಡಬಿದ್ರೆಗೆ ಆಗಮಿಸಿದ್ದರು.

ಹಾಗಾಗಿ ಅವರನ್ನು ತಡರಾತ್ರಿ 1 ಗಂಟೆಗೆ ಕಡಂದಲೆ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದ್ರೆ ಬೆಳಗಿನ ಜಾವ 3 ಗಂಟೆ ಹೊತ್ತಿನಲ್ಲಿ ಅವರು ಆತ್ಮಹತ್ಯೆಗೆ ಒಳಗಾಗಿದ್ದರು.

- Advertisment -

RECENT NEWS

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ

ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ವತಿಯಿಂದ ನೂತನ ಮನೆ ಹಸ್ತಾಂತರ ಬೆಳ್ತಂಗಡಿ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಸೌದಿ ಅರೇಬಿಯ ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟುವಿನಲ್ಲಿ ನಿರ್ಮಿಸಲಾದ ಮನೆಯ ಕೀಲಿ ಕೈ ಹಸ್ತಾಂತರ...

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ

ದಿಟ್ಟ ಕ್ರಮಗಳಿಂದ ಸರಕಾರವನ್ನು ತಟ್ಟಿ ಕೇಳಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಸೇವೆಯಿಂದ ನಿವೃತ್ತಿ ಬೆಂಗಳೂರು: ಹಲವಾರು ದಿಟ್ಟ ಕ್ರಮಗಳಿಂದ ಸರಕಾರವನ್ನು ಹಲವು ಬಾರಿ ಎದುರು ಹಾಕಿಕೊಂಡಿದ್ದ ಹಿರಿಯ ಕೆಎಎಸ್ ಅಧಿಕಾರಿ ಕೆ.ಮಥಾಯಿ ಅವರು...